Webdunia - Bharat's app for daily news and videos

Install App

ಕೇಂದ್ರದ ಅನುದಾನ ಸಮರ್ಪಕವಾಗಿ ಬಳಕೆ ಮಾಡಿಕೊಳ್ಳಿ: ಕೇಂದ್ರ ಸಚಿವ ಜಿ.ಎಂ.ಸಿದ್ದೇಶ್ವರ

Webdunia
ಶುಕ್ರವಾರ, 27 ಮೇ 2016 (11:36 IST)
ಕೇಂದ್ರ ಸರಕಾರ ನೀಡಿರುವ ಅನುದಾನವನ್ನು ಸಮರ್ಪಕವಾಗಿ ಬಳಕೆ ಮಾಡಿಕೊಳ್ಳಿ ಎಂದು ಕೇಂದ್ರ ಸಚಿವ ಜಿ.ಎಂ.ಸಿದ್ದೇಶ್ವರ ರಾಜ್ಯ ಕಾಂಗ್ರೆಸ್ ಸರಕಾರಕ್ಕೆ ಕಿವಿಮಾತು ಹೇಳಿದ್ದಾರೆ. 
 
ದಾವಣಗೆರೆಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕೇಂದ್ರ ಮಧ್ಯಮ ಕೈಗಾರಿಕಾ ಸಚಿವ ಜಿ.ಎಂ.ಸಿದ್ದೇಶ್ವರ, ರಾಜ್ಯಕ್ಕೆ  ಹೆಚ್ಚಿನ ಅನುದಾನ ಬೇಕಿದ್ದರೆ ಕೇಂದ್ರ ಸರಕಾರದ ಗಮನಕ್ಕೆ ತರಲಿ. ಅನಗತ್ಯವಾಗಿ ಕೇಂದ್ರ ಸರಕಾರದ ವಿರುದ್ಧ ಹೇಳಿಕೆ ನೀಡುವುದನ್ನು ನಿಲ್ಲಿಸಿ ಎಂದು ರಾಜ್ಯ ಸರಕಾರಕ್ಕೆ ಕಿವಿಮಾತು ಹೇಳಿದ್ದಾರೆ.
 
ಕೇಂದ್ರ ಸರಕಾರದಿಂದ ರಾಜ್ಯ ಸರಕಾರಕ್ಕೆ 2568 ಕೋಟಿ ರೂಪಾಯಿ ಅನುದಾನ ಬಿಡುಗಡೆಯಾಗಿದೆ. ಈ ಹಣವನ್ನು ಸಮರ್ಪಕವಾಗಿ ಬಳಕೆ ಮಾಡಿಕೊಳ್ಳಿ. ಇಲ್ಲಿಯವರೆಗೂ ಯಾವ ಪ್ರಧಾನ ಮಂತ್ರಿಯು ರಾಜ್ಯಕ್ಕೆ ಇಷ್ಟು ಮೊತ್ತದ ಅನುದಾನವನ್ನು ಬಿಡುಗಡೆ ಮಾಡಿಲ್ಲ ಎಂದು ಮಧ್ಯಮ ಕೈಗಾರಿಕಾ ಸಚಿವ ಜಿ.ಎಂ.ಸಿದ್ದೇಶ್ವರ ಹೇಳಿದ್ದಾರೆ.

ವೆಬ್‌ದುನಿಯಾ ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಷಪ್ರಾಶನದಿಂದ ಐದು ಹುಲಿಗಳು ಸಾವು ಪ್ರಕರಣ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಎಂದ ಸಿದ್ದರಾಮಯ್ಯ

ಒಡಿಶಾದ ಪುರಿ ಜಗನ್ನಾಥ ರಥಯಾತ್ರೆ ವೇಳೆ ಕಾಲ್ತುಳಿತ: ಮೂರು ಮಂದಿ ಸಾವು, ಹಲವರಿಗೆ ಗಾಯ

ಉತ್ತರಾಖಂಡದ ಬಾಲಿಗಢದಲ್ಲಿ ಭೀಕರ ಮೇಘಸ್ಫೋಟ: ಪ್ರವಾಹದಲ್ಲಿ ಸಿಲುಕಿ 9 ಕಾರ್ಮಿಕರ ಕಣ್ಮರೆ

ಸಂವಿಧಾನದ ಬಗ್ಗೆ ಆರ್ ಎಸ್ಎಸ್ ನ ದತ್ತಾತ್ರೇಯ ಹೊಸಬಾಳೆ ಮಾತು ಒಪ್ಪಲ್ಲ: ಎಚ್ಎಂ ರೇವಣ್ಣ

ರಮೇಶ್ ಜಾರಕಿಹೊಳಿ ಸಿಡಿ ಮಾಡಿದವರು ಯಾರೆಂದು ಹೇಳಿದ ಬಸನಗೌಡ ಪಾಟೀಲ್ ಯತ್ನಾಳ್

ಮುಂದಿನ ಸುದ್ದಿ
Show comments