Webdunia - Bharat's app for daily news and videos

Install App

ಉ.ಕರ್ನಾಟಕ ಅಭಿವೃದ್ಧಿ ಚರ್ಚೆಗೆ ಉ.ಕ ಭಾಗದ ಶಾಸಕರೇ ಗೈರು?

Webdunia
ಸೋಮವಾರ, 20 ನವೆಂಬರ್ 2017 (12:07 IST)
ವಿಧಾನಸಭೆ ಅಧಿವೇಶನದಲ್ಲಿ ಇಂದು ಉತ್ತರ ಕರ್ನಾಟಕ ಅಭಿವೃದ್ಧಿ ಕುರಿತು ನಡೆಯುವ ಚರ್ಚೆಗೆ ಉತ್ತರ ಕರ್ನಾಟಕ ಭಾಗದ ಶಾಸಕರೇ ಗೈರುಹಾಜರಾಗಿ ಬೇಜವಾಬ್ದಾರಿ ಮೆರೆದಿದ್ದಾರೆ ಎಂದು ಮೂಲಗಳು ತಿಳಿಸಿವೆ.
 
ರಾಜ್ಯದಲ್ಲಿರುವ 224 ಶಾಸಕರಲ್ಲಿ ಕೇವಲ 39 ಶಾಸಕರು ಸದನಕ್ಕೆ ಹಾಜರಾಗಿರುವುದು ಜನತೆಯ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಹಿಂದುಳಿದ ಉತ್ತರ ಕರ್ನಾಟಕ ಭಾಗದ ಅಭಿವೃದ್ಧಿ ಚರ್ಚೆಗಾಗಿ ದಿನ ನಿಗದಿ ಮಾಡಿದ್ದರೂ ಉತ್ತರ ಕರ್ನಾಟಕ ಭಾಗದ ಶಾಸಕರೇ ಗೈರು ಹಾಜರಾಗಿರುವುದು ಶಾಸಕರಿಗೆ ಅಭಿವೃದ್ಧಿ ಬಗ್ಗೆ ಕಾಳಜಿಯಿಲ್ಲ ಎನ್ನುವಂತಾಗಿದೆ ಎಂದು ಜನರು ಕಿಡಿಕಾರಿದ್ದಾರೆ
 
ಕೋಟಿ ಕೋಟಿ ರೂಪಾಯಿ ವೆಚ್ಚ ಮಾಡಿ ವಿಧಾನಸಭೆ ಅಧಿವೇಶನ ನಡೆಸುತ್ತಿದ್ದರೂ ಶಾಸಕರು ಅದರ ಅರಿವಿಲ್ಲದಂತೆ ಶಾಸಕರು ವರ್ತಿಸುತ್ತಿರುವುದು ನೋಡಿದಲ್ಲಿ ಶಾಸಕರಿಂದಲೇ ಪ್ರಜಾಪ್ರಭುತ್ವಕ್ಕೆ ಮಸಿ ಬಳೆದಂತಾಗಿದೆ.  
 
ಉತ್ತರ ಕರ್ನಾಟಕ ಭಾಗದಲ್ಲಿ ಹಲವಾರು ಸಮಸ್ಯೆಗಳಿದ್ದರೂ ಸಮಸ್ಯೆಗಳಿಗೆ ಅಧಿವೇಶನದಲ್ಲಿ ಪರಿಹಾರ ಕಂಡುಕೊಳ್ಳುವ ಬದಲಿಗೆ  ಗೈರು ಹಾಜರಾಗಿ ತಮ್ಮ ಜನಪರ ಕಾಳಜಿ ಮೆರೆದಿದ್ದಾರೆ ಎಂದು ಜನರು ಕಿಡಿಕಾರಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊವಿಡ್ ಲಸಿಕೆಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ: ಐಸಿಎಂಆರ್ ಮಹತ್ವದ ಸಂದೇಶ

Arecanut price: ಹೊಸ ಅಡಿಕೆಗೆ ಮತ್ತೆ ಬೆಲೆ ಇಳಿಕೆ, ಬೆಳೆಗಾರರಿಗೆ ನಿರಾಸೆ

Gold Price: ಮತ್ತೆ ಲಕ್ಷದ ಗಡಿ ದಾಟಿದ ಚಿನ್ನದ ಬೆಲೆ

ಆಟೋ ದರ ಏರಿಕೆಗೆ ಸರ್ಕಾರದ ಸಿದ್ಧತೆ: ಹಿಂಗಾದ್ರೆ ಬದುಕೋದು ಹೇಗೆ ಸರ್ ಎಂದ ಜನ

ರೈಲು ದರ ಹೆಚ್ಚಿಸಿದ್ದು ಸರಿಯಲ್ಲ ಸಿದ್ದರಾಮಯ್ಯ: ಬಿಎಂಟಿಸಿಯಲ್ಲಿ ಕೋಟ್ಯಾಧಿಪತಿಗಳು ಹೋಗ್ತಾರಾ ಎಂದ ನೆಟ್ಟಿಗರು

ಮುಂದಿನ ಸುದ್ದಿ
Show comments