ವಿ ಸೋಮಣ್ಣ ಸಿದ್ದು ಭೇಟಿ ಗೆ ಯತ್ನ..!

Webdunia
ಭಾನುವಾರ, 5 ಮಾರ್ಚ್ 2023 (18:12 IST)
ಇತ್ತೀಚಿಗೆ ವಸತಿ ಸಚಿವ ವಿ ಸೋಮಣ್ಣ ಬಿಜೆಪಿ ಕಾರ್ಯಕ್ರಮ ಗಳಿಂದ ದೂರ ಸರಿಯುತ್ತಿದ್ದು ಕಾಂಗ್ರೆಸ್‌ ಪಕ್ಷಕ್ಕೆ ಸೇರುತ್ತಾರೆ ಎಂಬ ಮಾತು ಕೇಳಿ ಬರುತ್ತಿದೆ. ಈ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿಕೆಶಿವಕುಮಾರ್ ಭೇಟಿ ಮಾಡಿ ಮಾತು ಕಥೆ ನಡೆಸಿದ್ದಾರೆ.ಇನ್ನೂ ಸಿದ್ದರಾಮಯ್ಯ ಅವರನ್ನ ಭೇಟಿ ಮಾಡಲು ಪ್ರಯತ್ನಿಸುತ್ತಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಮಾತನಾಡಿದ ಸಿದ್ದರಾಮಯ್ಯ ಸುದ್ದಿ ಅಷ್ಟೇ ಅದು, ಸತ್ಯ ಇಲ್ಲ ಅವರು ನನ್ನನ್ನ ಭೇಟಿ ಮಾಡಿಲ್ಲ, ನಾನೂ ಅವರನ್ನ ಭೇಟಿ ಮಾಡ್ತಿಲ್ಲ. ಯಾರೋ ಹುಟ್ಚು ಹಾಕಿದ್ದಾರೆ ಎಂದರೂ ಇನ್ನೂ  ಶಿವಕುಮಾರ್ ರ ಮೂಲಕ  ಸೋಮಣ್ಣ ಸಿದ್ದರಾಮಯ್ಯ  ಭೇಟಿ ವಿಚಾರಕ್ಕೆ ಪ್ರತಿಕ್ರಿಯಿಸಿ ಯಾರನ್ನ ಭೇಟಿ ಮಾಡಿದ್ದಾರೆ ಅವರನ್ನ ಕೇಳಿ, ನನ್ನ ಭೇಟಿ ಮಾಡಿಲ್ಲ ಎಂದು  ಸಿದ್ದರಾಮಯ್ಯ ಖಡಕ್ ಉತ್ತರ ನೀಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೂಸೈಡ್ ಬಾಂಬರ್ ದಾರಿ ತಪ್ಪಿದ ಮಗ: ಕಾಂಗ್ರೆಸ್ ಸಂಸದನ ಹೇಳಿಕೆ ಕೇಳಿದ್ರೆ ಶಾಕ್

ಹಾವೇರಿ: ನೀಡದ ಬೆಡ್‌, ಕಾರಿಡಾರ್‌ನಲ್ಲೇ ಹೆರಿಗೆ, ನೆಲಕ್ಕೆ ಬಿದ್ದು ಶಿಶು ಸಾವು

ಪತ್ನಿ ಪಾರ್ವತಿ ಆರೋಗ್ಯ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಸಿಎಂ ಸಿದ್ದರಾಮಯ್ಯ

ಅಯ್ಯಪ್ಪನ ದರ್ಶನಕ್ಕಾಗಿ ಲಕ್ಷಗಟ್ಟಲೆ ಭಕ್ತರಿಂದ ಸರತಿ ಸಾಲು, ನೀರಿಗಾಗಿ ಪರದಾಟ

ಗೃಹಲಕ್ಷ್ಮಿ ಹಣ ಬಿಡುಗಡೆ ಬಗ್ಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗುಡ್ ನ್ಯೂಸ್

ಮುಂದಿನ ಸುದ್ದಿ
Show comments