ಬಿಬಿ.ಎಂ.ಪಿ ವ್ಯಾಪ್ತಿಯ ಕೊಳಚೆ ಪ್ರದೇಶದ ಲಸಿಕಾ ಶಿಬಿರವನ್ನು .ಉನ್ನತ್ತ ಶಿಕ್ಷಣ ಸಚಿವ ಡಾ.ಅಶ್ವಥ್ ನಾರಾಯಣ ಚಾಲನೆಯಲ್ಲಿರುವ .760. ಕಡೆ ದಿನ, 24 ಗಂಟೆ ಕೋವಿಶೀಲ್ಡ್ ಮತ್ತು ಕೋ ವ್ಯಾಕ್ಸಿನ್ ಹಾಕಲಾಗುವುದೆಂದು ಸಚಿವರು ಹೇಳಿದರು.ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದಲ್ಲಿ 54 ಕಡೆ ಲಸಿಕಾ ಕೇಂದ್ರವನ್ನು ತೆರೆಯಲಾಗಿದೆ.ಎಂದು ಸುದ್ದಿಗಾರರಿಗೆ.
ಇದೇ ಸಂದರ್ಭದಲ್ಲಿ ಹಿರಿಯ ನಾಗರೀಕರಿಗೆ ಸಂದ್ಯಾ ಸುರಕ್ಷಾ ಯೋಜನೆಯಲ್ಲಿ ಮಂಜೂರಾಗಿರುವ ಪಿಂಚಣಿ ಪ್ರಮಾಣ ಪತ್ರವನ್ನು ವಿತರಿಸಲಾಗಿದೆ.