Webdunia - Bharat's app for daily news and videos

Install App

ಮಹಾಮಾರಿ ಕೊರೊನಾಗೆ ಲಸಿಕೆ ಕಂಡುಹಿಡಿಯುವ ತಂಡದಲ್ಲಿ ಕನ್ನಡಿಗ

Webdunia
ಸೋಮವಾರ, 16 ಮಾರ್ಚ್ 2020 (12:10 IST)
ಬೆಂಗಳೂರು : ಮಹಾಮಾರಿ ಕೊರೊನಾಗೆ ಔಷಧಿ ಕಂಡುಹಿಡಿಯಲು  ತಂಡವೊಂದು ರಚನೆ ಮಾಡಲಾಗಿದ್ದು ಇದರಲ್ಲಿ ಕನ್ನಡಿಗರೊಬ್ಬರು ಇದ್ದಾರೆ ಎಂಬುದಾಗಿ ತಿಳಿದುಬಂದಿದೆ.


ಹೆಮ್ಮಾರಿ ಕೊರೊನಾಗೆ ಲಸಿಕೆ ಕಂಡುಹಿಡಿಯಲು ಯುರೋಪಿಯನ್ ಟಾಸ್ಕ್ ಪೋರ್ಸ್ ಫಾರ್ ಕೊವಿಡ್-19’ ತಂಡ ಎಂಬ 10 ತಂಡಗಳನ್ನು ರಚನೆ ಮಾಡಲಾಗಿದ್ದು, ಕನ್ನಡಿಗರಾದ ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ಮಹದೇಶ್ ಈ ಟಾಸ್ಕ್ ಪೋರ್ಸ್ ತಂಡದಲ್ಲಿದ್ದಾರೆ ಎನ್ನಲಾಗಿದೆ.


ಸಂಶೋಧನೆ ಸಂಬಂಧ 1 ವರ್ಷದಿಂದ ಬಿಲ್ಜಿಯಂನಲ್ಲಿರುವ ಮಹದೇಶ್ ಇದೀಗ ಹೆಮ್ಮಾರಿ ಕೊರೊನಾಗೆ ಲಸಿಕೆ ಕಂಡುಹಿಡಿಯಲಿದ್ದಾರೆ ಎನ್ನಲಾಗಿದ್ದು, ಇದು ಕನ್ನಡಿಗರಿಗೆ ಒಂದು ಹೆಮ್ಮೆಯ ವಿಚಾರವಾಗಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೀದಿನಾಯಿಗಳ ಪಾಡು ಇಂದು ತೀರ್ಮಾನಿಸಲಿರುವ ಸುಪ್ರೀಂಕೋರ್ಟ್

Karnataka Rains: ರಾಜ್ಯಾದ್ಯಂತ ಮಳೆ ಹೆಚ್ಚಾಗಲು ಇದೇ ಕಾರಣ

ನಮ್ಮ ಮೆಟ್ರೋ ಹಳದಿ ಲೈನ್ ನಲ್ಲಿ ಇದುವರೆಗೆ ಪ್ರಯಾಣಿಸಿದವರೆಷ್ಟು, ಸಿಎಂ ಮಾಹಿತಿ ಇಲ್ಲಿದೆ

ಬಿಕ್ಲು ಶಿವು ಮರ್ಡರ್ ಪ್ರಕರಣದಲ್ಲಿ ಶಾಸಕ ಭೈರತಿ ಬಸವರಾಜ್ ಗೆ ರಿಲೀಫ್

ಗವಿಸಿದ್ದಪ್ಪ ಕುಟುಂಬದವರಿಗೂ 50 ಲಕ್ಷ ರೂ ಕೊಡಿ: ವಿಜಯೇಂದ್ರ ಆಗ್ರಹ

ಮುಂದಿನ ಸುದ್ದಿ
Show comments