Daily Horoscope

ವಕೀಲ ಸಾಹೇಬ್ ಜಗದೀಶ್ ಬಿಡುಗಡೆಗೆ ಸಂಭ್ರಮಾಚರಣೆ

Webdunia
ಗುರುವಾರ, 17 ಫೆಬ್ರವರಿ 2022 (20:26 IST)
ವಕೀಲ ಜಗದೀಶ್ ಅವರ ಬಂಧನಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಅದರಲ್ಲೂ ವಕೀಲ ಸಮುದಾಯದಲ್ಲೂ ಸಹ ಅವರ ಬಗ್ಗೆ ಭಿನ್ನ ಅಭಿಪ್ರಾಯಗಳು ಹೊರ ಬರುತ್ತಿವೆ. ವಕೀಲ ಜಗದೀಶ್ ಅವರು ಬಳಸುವ ಕೆಟ್ಟ ಮಾತುಗಳನ್ನು ಯಾರೂ ಸಹಿಸಲ್ಲ. ಆದರೆ, ಅವರ ಹೋರಾಟಕ್ಕೆ ನಮ್ಮ ಬೆಂಬಲವಿದೆ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇನ್ನು ವಕೀಲ ಜಗದೀಶ ಅವರ ವಿರುದ್ಧ ಕೊಲೆಯತ್ನ ಪ್ರಕರಣ ದಾಖಲಿಸಿರುವುದು ವಕೀಲರ ಸಂಘದಲ್ಲಿಯೇ ಭಿನ್ನಾಭಿಪ್ರಾಯಗಳಿಗೆ ಎಡೆ ಮಾಡಿಕೊಟ್ಟಿದೆ.
ಪೊಲೀಸ್ ಆಯುಕ್ತರನ್ನು ಮತ್ತು ಡಿಜಿಪಿಯವರನ್ನು ಬಾಯಿಗೆ ಬಂದಂಗೆ ಮಾತನಾಡ್ತಾರೆ. ಅವರು ಈವರೆಗೂ ಹೋರಾಟ ನಡೆಸಿರುವ ಒಂದು ಪ್ರಕರಣ ತಾರ್ಕಿಕ ಅಂತ್ಯಗೊಳಿಸಿರುವುದನ್ನು ತೋರಿಸಲಿ ಎಂದು ಯುವ ವಕೀಲ, ವಕೀಲರ ಸಂಘದ ಕಾರ್ಯಕಾರಿ ಸಮಿತಿ ಸದಸ್ಯ ನಾರಾಯಣಸ್ವಾಮಿ ಪ್ರಶ್ನಿಸಿದ್ದಾರೆ. ಈ ಕುರಿತು ಒನ್‌ಇಂಡಿಯಾ ಕನ್ನಡ ಲೈವ್ ಕಾರ್ಯಕ್ರಮದಲ್ಲಿ ಈ ವಿಚಾರವನ್ನು ಮಂದಿಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments