ವಾಣಿವಿಲಾಸ ಭರ್ತಿ – ಬೀದಿಗೆ ಬಿದ್ದ ಸುಡುಗಾಡು ಸಿದ್ಧರು

Webdunia
ಸೋಮವಾರ, 21 ಅಕ್ಟೋಬರ್ 2019 (17:36 IST)
ಕೋಟೆನಾಡು ಚಿತ್ರದುರ್ಗ ಜಿಲ್ಲೆಯಲ್ಲಿ ಸುರಿದ ಧಾರಾಕಾರ ಮಳೆಗೆ ಕೆರೆ, ಕಟ್ಟೆಗಳು ತುಂಬಿದ್ದು, ಹಳ್ಳಕೊಳ್ಳಗಳು ಜೀವ ತುಂಬಿ ಹರಿಯುತ್ತಿವೆ.

ಹೊಸದುರ್ಗ ತಾಲೂಕಿನ ಬೆನಕನಹಳ್ಳಿ ಗ್ರಾಮಕ್ಕೆ ನೀರು ನುಗ್ಗಿದೆ. ದೇವಪುರದ ಕಾಲನಿಯಲ್ಲಿ ಕೆಲವು ಮನೆಗಳು ಜಲಾವೃತವಾಗಿವೆ.

ಹೊಸದುರ್ಗ ಹಾಗೂ ಹೊಳಲ್ಕೆರೆ ಭಾಗದಲ್ಲಿ ಮಳೆ ಹೆಚ್ಚಾಗಿದ್ದು, ವೇದಾವತಿ ನದಿ ಕೂಡಾ ಜೀವ ತುಂಬಿಕೊಂಡಿದೆ. ವಾಣಿ ವಿಲಾಸ ಸಾಗರಕ್ಕೆ ಸಾಕಷ್ಟು ನೀರು ಹರಿಯುತ್ತಿದೆ.

ಹೊಳಲ್ಕೆರೆ ತಾಲೂಕಿನ ಚನ್ನಸಮುದ್ರದ ಗಂಗಮ್ಮನಕೆರೆ ಒಡೆದು ನೀರು ಹಳ್ಳದ ಮೂಲಕ ಗಂಗಸಮುದ್ರ ಗ್ರಾಮದ ಕೆರೆ ಸೇರುತ್ತಿದೆ.

ಹೊಳಲ್ಕೆರೆ ತಾಲೂಕಿನ ನಾಯಕರಕಟ್ಟೆ ಗ್ರಾಮದಲ್ಲಿ 30 ಗುಡಿಸಲು ಜಲಾವೃತವಾಗಿವೆ. ಸುಡುಗಾಡು ಸಿದ್ಧರಿಗೆ ಸೇರಿದ ಗುಡಿಸಲುಗಳು ಜಲಾವೃತವಾಗೊಂಡಿದ್ದು, ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅನ್ನಭಾಗ್ಯಕ್ಕೆ ಇಂದಿರಾ ಹೆಸರು: ಬಸವಣ್ಣನವರ ಹೆಸರು ನೆನಪಾಗಲಿಲ್ವೇ ಸಿದ್ದರಾಮಯ್ಯನವರೇ

ಪ್ರಧಾನಿ ಮೋದಿ ಎಂದರೆ ಏನು ರೆಸ್ಪೆಕ್ಟ್: ಮೀಟಿಂಟ್ ಬಿಟ್ಟು ಓಡಿ ಬಂದ ನೆತನ್ಯಾಹು

ಋತುಚಕ್ರದ ರಜೆ ಓಕೆ, ಮುಟ್ಟಾಗಿದೆ ಅಂತ ರಜೆ ಕೇಳೋದು ಹೇಗೆ ಸಾರ್: ಸಿದ್ದರಾಮಯ್ಯಗೆ ಪ್ರಶ್ನೆ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments