ರಾಜ್ಯಾದ್ಯಂತ ವರಮಹಾಲಕ್ಷ್ಮೀ ಹಬ್ಬದ ಸಂಭ್ರಮ..!!

Webdunia
ಶುಕ್ರವಾರ, 5 ಆಗಸ್ಟ್ 2022 (15:23 IST)
ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಇಂದು ವರಮಹಾಲಕ್ಷ್ಮೀ ಹಬ್ಬದ ಸಂಭ್ರಮ ಮನೆ ಮಾಡಿದೆ. ಸಿಲಿಕಾನ್ ಸಿಟಿ ಜನರು ವರಮಹಾಲಕ್ಷ್ಮೀ ಹಬ್ಬದ ಆಚರಣೆಯಲ್ಲಿ ತೊಡಗಿದ್ದಾರೆ. ವರಮಹಾಲಕ್ಷ್ಮೀ ಹಬ್ಬ ಹಿನ್ನಲೆ ಕೆ.ಆರ್ ಮಾರ್ಕೆಟ್​ನಲ್ಲಿ ಹಬ್ಬದ ವಸ್ತುಗಳ ಖರೀದಿಯಲ್ಲಿ ಜನ ತೊಡಗಿದ್ದು,
ಹೂ, ಹಣ್ಣು, ತರಕಾರಿಯನ್ನು ಜನರು ಖರೀದಿಸುತ್ತಿದ್ದಾರೆ. ಹಬ್ಬದ ಸಂಭ್ರಮದಿಂದಾಗಿ ಮಾರ್ಕೆಟ್​ನಲ್ಲಿ ಜನ ಸಾಗರ ಹಿನ್ನೆಲೆ ಕೆ.ಆರ್ ಮಾರ್ಕೆಟ್​ನ ಸುತ್ತಮುತ್ತ ಟ್ರಾಫಿಕ್ ಜಾಮ್ ಉಂಟಾಗಿದೆ. ಕಳೆದ ಒಂದುವಾರದಿಂದ ಸಿಲಿಕಾನ್ ಸಿಟಿ ಸೇರಿದಂತೆ ಅಕ್ಕಪಕ್ಕದ ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಹಿನ್ನಲೆ ಹಬ್ಬದ ಸಂಭ್ರಮಕ್ಕೆ ಬೆಲೆ ಏರಿಕೆಯ ಬಿಸಿ ತಟ್ಟಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇರಳದಲ್ಲಿ 25 ಮೀಟರ್‌ಗಳಷ್ಟು ಜಾರಿದ ಬಸ್ ತಲೆಕೆಳಗಾಗಿ ಪಲ್ಟಿ, ಭಯಾನಕ ಅಪಘಾತದ ದೃಶ್ಯ ಕ್ಯಾಮೆರಾದಲ್ಲಿ ಸೆರೆ

ತಮ್ಮ ಇಲಾಖೆಯಲ್ಲಿ ಆಗುವ ತಪ್ಪುಗಳಿಗೆ ಹೊಣೆ ಹೊರಬೇಕು ಎಂಬ ಸಂದೇಶ ಸಿಕ್ಕಿದೆ: ಜಿ ಪರಮೇಶ್ವರ್

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಬೆನ್ನಲ್ಲೇ ಪಂಜಾಬ್‌ನಲ್ಲಿ ಬಿಜೆಪಿ, ಎಎಪಿ ನಡುವೆ ಹೊಸ ಸಂಘರ್ಷ

ಸ್ಕ್ವಾಷ್ ಪ್ರಶಸ್ತಿ ಗೆದ್ದು ಇತಿಹಾಸ ನಿರ್ಮಿಸಿದ ಅನಹತ್ ಸಿಂಗ್ ಸಾಧನೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಪೋಸ್ಟ್‌

ಯುವಜನತೆ ಬೀದಿಗಳಿಂದ ಸಂಸತ್ತಿನವರೆಗೆ ಹೋರಾಡಿ ಮೋದಿಜಿಯನ್ನು ಸೋಲಿಸಿದರು

ಮುಂದಿನ ಸುದ್ದಿ
Show comments