Select Your Language

Notifications

webdunia
webdunia
webdunia
webdunia

ಮತ್ತೊಂದು ವಿವಾದಕ್ಕೆ ಸಿಲುಕಿದ ವರ್ತೂರು ಸಂತೋಷ್!

Varthur Santhosh
bangalore , ಶನಿವಾರ, 9 ಡಿಸೆಂಬರ್ 2023 (18:00 IST)
ಹುಲಿ ಉಗುರು ಪ್ರಕರಣದ ಬಳಿಕ ವರ್ತೂರು ಸಂತೋಷ್ ಮತ್ತೊಂದು ವಿವಾದಕ್ಕೀಡಾಗಿದ್ದಾರೆ. ವರ್ಚಸ್ಸು ಹೆಚ್ಚಿಸಿಕೊಳ್ಳಲು ಹಳ್ಳಿಕಾರ್ ಹೆಸರು ಇಟ್ಟುಕೊಂಡು ಹಳ್ಳಿಕಾರ್ ಹೆಸರಿಗೆ ಅವಮಾನ ಮಾಡಿದ್ದಾರೆಂದು ಮಂಡ್ಯದಲ್ಲಿ ಹಳ್ಳಿಕಾರ್ ಗೋವು ಸಾಕಾಣಿಕೆ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.ಇನ್ನು ಹಳ್ಳಿಕಾರ್ ಹೆಸರು ಹೇಗೆ ಬಂತು ಎಂದು ಸೃಷ್ಟಿಕರಣ ನೀಡಬೇಕು ಎಂದು ರೈತರು ಆಗ್ರಹಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಸಂಸತ್ ಭವನ ವೀಕ್ಷಿಸಿ ವಾವ್ ಎಂದ ಸುಧಾಮೂರ್ತಿ