ಸಿಎಂ ವಿರುದ್ಧ ವಾಟಾಳ್ ನಾಗರಾಜ್ ವಾಗ್ದಾಳಿ

Webdunia
ಶನಿವಾರ, 5 ಡಿಸೆಂಬರ್ 2020 (11:59 IST)
ಬೆಂಗಳೂರು : ಮರಾಠಿ ಅಭಿವೃದ್ಧಿ ನಿಗಮ ವಿರೋಧಿಸಿ ಬಂದ್ ಹಿನ್ನಲೆಯಲ್ಲಿ ಸಿಎಂ ವಿರುದ್ಧ ವಾಟಾಳ್ ನಾಗರಾಜ್ ವಾಗ್ದಾಳಿ ನಡೆಸಿದ್ದಾರೆ.

ಬಂದ್ ವಿಫಲಕ್ಕೆ ಸಿಎಂ ಬಿಎಸ್ ವೈ ಕಾರಣ.  ಎಲ್ಲೆಡೆ ಪೊಲೀಸ್ ಬಂದೋಬಸ್ತ್ ಮಾಡಿದ್ದಾರೆ. 25 ಸಾವಿರ ಹೋರಾಟಗಾರರನ್ನು ಬಂಧಿಸಿದ್ದಾರೆ. ಮಪ್ತಿಯಲ್ಲಿ ಹೋಗಿ ಕಾರ್ಯಕರ್ತರನ್ನು ಬಂಧಿಸಿದ್ದಾರೆ. ಈ ರಾಜ್ಯಕ್ಕೆ ಸಿಎಂ ಬಿಎಸ್ ವೈ ಮೋಸಗಾರ. ಅವರು ಮಾಡಿದ ಮೋಸದಿಂದ ನೋವಾಗಿದೆ. ಕನ್ನಡಿಗರನ್ನು ತುಳಿದು ಬೇರೆಯವರಿಗೆ ಪಟ್ಟ ಕಟ್ಟುತ್ತಿದ್ದಾರೆ. ಬುಧವಾರ ಬೆಳಿಗ್ಗೆ ಮತ್ತೆ ಸಭೆ ಮಾಡ್ತೇವೆ. ನಮ್ಮ ಹೋರಾಟ ನಿಲ್ಲೋದಿಲ್ಲ ಎಂದು ಎಚ್ಚರಿಕೆ ಕೊಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅನಾರೋಗ್ಯ ಕಾರಣಕ್ಕೆ ತಾತ್ಕಾಲಿಕ ಬ್ರೇಕ್ ಪಡೆದ ಸಂಜಯ್ ರಾವುತ್‌ಗೆ ಮೋದಿ ವಿಶ್‌

ನವೆಂಬರ್ 1ರಂದು ಮೈಸೂರು ಝೂಗೆ ಹೋಗುವ 12ವರ್ಷದೊಳಗಿನ ಮಕ್ಕಳಿಗೆ ಗುಡ್‌ನ್ಯೂಸ್‌

ಹೈಕಮಾಂಡ್ ಹೇಳದೆ ಆಸೆ ಇಟ್ಟುಕೊಂಡರೆ ಆಸೆಯಾಗಿಯೇ ಉಳಿಯುತ್ತದೆ: ಶಾಸಕ ತನ್ವೀರ್‌ ಸೇಠ್

145ಕೆಜಿ ಎತ್ತಿ ಕಂಚು ಗೆದ್ದ 7 ತಿಂಗಳ ಗರ್ಭಿಣಿ, ಇದೆಷ್ಟೂ ಸೂಕ್ತ ಎಂದಾ ನೆಟ್ಟಿಗರು

ಮತ್ತೊಮ್ಮೆ ಆರ್‌ಎಸ್‌ಎಸ್ ನಿಷೇಧಿಸುವಂತೆ ಕರೆ ನೀಡಿದ ಮಲ್ಲಿಕಾರ್ಜುನ ಖರ್ಗೆ

ಮುಂದಿನ ಸುದ್ದಿ
Show comments