ಪೊಲೀಸರು ಕೇಸರಿ ಧರಿಸಿದಕೆ ವಟಾಳ್ ನಾಗರಾಜ್

Webdunia
ಬುಧವಾರ, 20 ಅಕ್ಟೋಬರ್ 2021 (16:50 IST)
ಪೊಲೀಸರು ಕೇಸರಿ ಉಡುಪು ಧರಿಸಿದಕ್ಕೆ ವಿರೋಧ ವ್ಯಕ್ತಪಡಿಸಿ, ಬೆಂಗಳೂರಿನಲ್ಲಿ ಕೆಂಪೇಗೌಡ ಬಸ್ ನಿಲ್ದಾಣದಲ್ಲಿ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಕರಾಳ ದಿನ ಆಚರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ರಾಜ್ಯ ಗೃಹಮಂತ್ರಿ ಆರಗ ಜ್ಞಾನೇಂದ್ರ ಆರ್‌ಎಸ್‌ಎಸ್ ಸಂಘದ ಮೂಲದವರಾಗಿದ್ದಾರೆ.
ಅವರಿಗೆ ಕೂತರೂ,ನಿಂತರೂ, ಆರ್‌ಎಸ್‌ಎಸ್ ಮತ್ತು ಕೇಸರಿ ಕಾಣಿಸುತ್ತದೆ ಎಂದು ಕಿಡಿಕಾರಿದರು. ಅದಲ್ಲದೆ ಕರ್ನಾಟಕದ ಇತಿಹಾಸದಲ್ಲಿ ಮೊದಲ ಬಾರಿಗೆ ದಸರಾ ಹಬ್ಬದ ದಿವಸ ಪೊಲೀಸರು ಕೇಸರಿ ಬಟ್ಟೆಯನ್ನು ಧರಿಸಿದ್ದಾರೆ. ಇಲ್ಲಿಯವರೆಗೂ ಯಾವ ಬಾರಿಯು ಕೇಸರಿ ಉಡುಪನ್ನು ಧರಿಸಿರಲಿಲ್ಲ. ಈ ವಿಚಾರವನ್ನು ಲಘುವಾಗಿ ಪರಿಗಣಿಸಬಾರದು. ಉನ್ನತ ಮಟ್ಟದ ತನಿಖೆ ನಡೆಯಬೇಕು ಎಂದು ವಾಟಾಳ್ ನಾಗರಾಜ್ ಆಗ್ರಹಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video: ಆರ್ ಎಸ್ಎಸ್ ಹೀಗೆ ಬೆದರಿಕೆ ಹಾಕುತ್ತದೆ ಎಂದು ಅಡಿಯೋ ಬಾಂಬ್ ಹಾಕಿದ ಪ್ರಿಯಾಂಕ್ ಖರ್ಗೆ

ರಸ್ತೆ ಸರಿ ಮಾಡಿ ಎಂದರೆ ಉದ್ಯಮಿಗಳಿಗೇ ಬೆದರಿಸುವ ಕಾಂಗ್ರೆಸ್ ಸರ್ಕಾರ: ಸಿಟಿ ರವಿ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ರಸ್ತೆಗೆ ಡಾಂಬರು ಹಾಕ್ತಿದ್ದೀವಿ ನೋಡ್ಕೊಳ್ಳಿ ಎಂದ ಡಿಕೆ ಶಿವಕುಮಾರ್

ಸಿಎಂ ಆಗಬೇಕೆಂದುಕೊಂಡಿರುವ ಡಿಕೆ ಶಿವಕುಮಾರ್ ಗೆ ಹಾಸನಾಂಬೆ ಕೊಟ್ಟ ಸೂಚನೆ ಏನು

ಮುಂದಿನ ಸುದ್ದಿ
Show comments