ವಾಟಾಳ್ ನಾಗರಾಜ್ ವಿಶೇಷ ಕಾರ್ಯಕ್ರಮ

Webdunia
ಗುರುವಾರ, 28 ಅಕ್ಟೋಬರ್ 2021 (20:24 IST)
ಬೆಂಗಳೂರಿನ ಕೆಂಪೇಗೌಡ ಬಸ್ ನಿಲ್ದಾಣದಲ್ಲಿ ಸಮಗ್ರ ಕನ್ನಡಿಗರ ಏಳಿಗೆ, ಕನ್ನಡಿಗರ ಅಭಿವೃದ್ಧಿ , ಕನ್ನಡ ಭಾಷೆಯ ಬೆಳವಣಿಗೆ ಹಾಗೂ ಕನ್ನಡಿಗರ ಉದ್ಯೋಗಕ್ಕಾಗಿ ಒತ್ತಾಯಿಸಿ  ಮಂಗಳ ವಾದ್ಯ ಸಮ್ಮೇಳನ  ನುಡಿಸುವ ಮೂಲಕ ವಿನೂತನ ವಿಶೇಷ ಕಾರ್ಯಕ್ರಮ ವನ್ನು ಕನ್ನಡ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ನಡೆಸಿದರು ಅಲ್ಲದೆ ಸರೋಜಿನಿ ಮಹಿಷಿ ವರದಿ ಜಾರಿ ಆಗಬೇಕು, ಕರ್ನಾಟಕದಲ್ಲಿ ಕನ್ನಡದಲ್ಲಿ ಮಾತನಾಡಬೇಕು, ಪರಭಾಷೆ ದಬ್ಬಾಳಿಕೆ ತಪ್ಪಿಸಬೇಕು, ಬ್ಯಾಂಕ್ ಗಳಲ್ಲಿ ಕನ್ನಡ ಬಳಕೆ ಆಗಲೇ ಬೇಕು ಹೀಗೆ ಹಲವಾರು ಬೇಡಿಕೆಗಳನ್ನು ಸರ್ಕಾರದ ಮುಂದಿಟ್ಟು ವಾಗ್ದಾಳಿ ಮಾಡುವ ಮೂಲಕ ಗುಡುಗಿದರು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿರ್ಮಾಪಕರ ವಿರುದ್ಧ ಕೋರ್ಟ್ ಮೆಟ್ಟಿಲೇರಿದ್ದ ನಟ ಕಿಚ್ಚ ಸುದೀಪ್‌ಗೆ ಇಂದು ಕೋರ್ಟ್‌ಗೆ ಹಾಜರಾಗಬೇಕಿದೆ

ಮತ್ತೇ ರಾಜಕೀಯದಲ್ಲಿ ಆಕ್ಟೀವ್ ಆಗಲು ಸುಮಲತಾ ಅಂಬರೀಶ್ ಪ್ಲಾನ್, ಇದರ ಹಿಂದಿದೆ ಈ ಉದ್ದೇಶ

ಮಾಲ್ವೀಯ ನಗರ ಅಗ್ನಿ ಅವಘಡ: ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಮದುವೆಯಾಗಿ ಮನೆಬಿಟ್ಟು ಹೋಗುವ ಮಗಳಿಗೆ ತಂದೆಯೊಬ್ಬ ಭಾವನಾತ್ಮಕ ವಿದಾಯ, Video

ರಾಮಲಿಂಗಾ ರೆಡ್ಡಿ ರಾಜೀನಾಮೆ ಬಗ್ಗೆ ಬಿಗ್‌ ಅಪ್ಡೇಟ್ ಕೊಟ್ಟ ಸಿಎಂ ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments