ಮತದಾರರಿಗೆ ವಿಭಿನ್ನ ರೀತಿಯಲ್ಲಿ ಆಶ್ವಾಸನೆ ನೀಡಿದ ವಾಟಾಳ್ ನಾಗರಾಜ್

Webdunia
ಗುರುವಾರ, 10 ಮೇ 2018 (14:33 IST)
ಚಾಮರಾಜನಗರ : ಶಾಸ್ತ್ರಿಗಳು ಮುಂದಿನ ಮುಖ್ಯಮಂತ್ರಿ ನಾನೇ ಎಂದು ಭವಿಷ್ಯ ನುಡಿದಿರುವುದಾಗಿ ಕನ್ನಡ ಪರ ಸಂಘಟನೆಗಳ ಅಧ್ಯಕ್ಷ ವಾಟಾಳ್ ನಾಗರಾಜ್ ಅವರು ಹೇಳಿದ್ದಾರೆ.

‘ಶಾಸ್ತ್ರಿಗಳು ಹೇಳೋ ಪ್ರಕಾರ ನಾನು ಸಿಎಂ ಆಗೋದು ಖಚಿತ. ನಾನು ಸಿಎಂ ಆದರೆ ಚಾಮರಾಜನಗರಕ್ಕೆ ಕೀರ್ತಿ. ಮತಕ್ಕಾಗಿ ಯಾರೇ ಹಣ ನೀಡಿದರೂ ಬೇಡಾ ಎನ್ನಬೇಡಿ. ಹಣ ಕೊಡುವವರಿಂದ ಹಣ ಪಡೆಯಿರಿ. ಹಣ ಪಡೆದು ಓಟು ನಿಮಗೆ ಸ್ವಾಮಿ ಅನ್ನಿ. ಆದರೆ ಮತ ಮಾತ್ರ ನನಗೆ ಹಾಕಿ. ನನಗೆ ನೀವು ಓಟ್ ಹಾಕಿದರೆ ಬೆಂಗಳೂರಿಗೆ ಹೋಗಲು 200 ಬಸ್ ಮಾಡುತ್ತೇನೆ. ಬೆಂಗಳೂರಿಗೆ ಬಂದು ಮಜಾ ಮಾಡಿ. ನಾನೇ ಊಟೋಪಚಾರ ಮಾಡಿಸುತ್ತೇನೆ’ ಎಂದು ವಾಟಾಳ್ ನಾಗರಾಜ್ ಅವರು ಮತದಾರರಿಗೆ ಆಶ್ವಸನೆ ನೀಡಿದ್ದಾರೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಡ್ಡಾಯವಾಗಿ ಕನ್ನಡ ಭಾಷೆ ಕಲಿಸಬೇಕು: ಸಚಿವ ಮಧು ಬಂಗಾರಪ್ಪ

ವಿಮಾನ ಮಹಿಳಾ ಸಿಬ್ಬಂದಿ ಜತೆ ಅನುಚಿತ ವರ್ತನೆ, ವೃದ್ಧ ಪ್ರಯಾಣಿಕನ ವಿರುದ್ಧ ದೂರು

ಯಮುನಾ ಎಕ್ಸ್‌ಪ್ರೆಸ್‌ವೇ ಅಪಘಾತ, ಮೃತ 13 ಮಂದಿ ಕುಟುಂಬಕ್ಕೆ ಯೋಗಿ ₹2 ಲಕ್ಷ ಪರಿಹಾರ ಘೋಷಣೆ

ರಾಜ್ಯದಲ್ಲಿ ನಡೆಯುತ್ತಿರುವ ಹೆಣ್ಣು ಭ್ರೂಣ ಹತ್ಯೆ ಬಗ್ಗೆ ದಿನೇಶ್ ಗುಂಡೂರಾವ್ ಶಾಕಿಂಗ್ ಮಾಹಿತಿ

ನವದೆಹಲಿ ದಟ್ಟ ಮಂಜು, ಹವಾಮಾನ ಎಫೆಕ್ಟ್‌, ಇಂದು ಕೂಡಾ ವಿಮಾನ ಪ್ರಯಾಣಿಕರಿಗೆ ಶಾಕ್

ಮುಂದಿನ ಸುದ್ದಿ
Show comments