Daily Horoscope

ಸರ್ಕಾರದಲ್ಲಿ ಸಿಡಿ ಬಿಟ್ಟರೆ ಯಾವ ಸಮಸ್ಯೆ ಬಗ್ಗೆ ಚರ್ಚೆಯಾಗುತ್ತಿಲ್ಲ - ವಾಟಾಳ್ ನಾಗರಾಜ್ ಕಿಡಿ

Webdunia
ಶನಿವಾರ, 13 ಮಾರ್ಚ್ 2021 (12:36 IST)
ಬೆಂಗಳೂರು : ತಮಿಳುನಾಡಿನಲ್ಲಿ ನದಿ ಜೋಡಣೆ ಯೋಜನೆ ವಿರೋಧಿಸಿ ಪ್ರತಿಭಟನೆ ಹಿನ್ನಲೆ ಕಾವೇರಿ ವಿಚಾರದಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಕನ್ನಡ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರದಲ್ಲಿ ಸಿಡಿ ಬಿಟ್ಟರೆ ಯಾವ ಸಮಸ್ಯೆ ಬಗ್ಗೆ ಚರ್ಚೆಯಾಗುತ್ತಿಲ್ಲ. ಮಹದಾಯಿ ಯೋಜನೆ ಆರಂಭದ ಬಗ್ಗೆ ಸರ್ಕಾರ ಗಮನಿಸುತ್ತಿಲ್ಲ. ರಾಜ್ಯ ಸರ್ಕಾರದ ನಿರ್ಲಕ್ಷ್ಯ ಖಂಡಿಸಿ ಪ್ರತಿಭಟನೆ ಮಾಡುತ್ತೇವೆ. ಮುಂದಿನ  ವಾರ ಕನ್ನಡ ಪರ ಸಂಘಟನೆಗಳ ಸಭೆ ಕರೆಯುತ್ತೇವೆ. ಕರ್ನಾಟಕ ಬಂದ್ ಗೆ ದಿನಾಂಕ ನಿಗದಿಪಡಿಸಿ ಕರೆ ನೀಡುತ್ತೇವೆ ಎಂದು ತಿಳಿಸಿದ್ದಾರೆ.  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments