ವಿವಾದಾತ್ಮಕ ಟ್ವೀಟ್ ಬಿಸಿಗೆ ಅಲ್ಲಾಡಿದ ವೀರಪ್ಪ ಮೊಯಿಲಿ ಮಾಡಿದ್ದೇನು ಗೊತ್ತಾ?

Webdunia
ಶುಕ್ರವಾರ, 16 ಮಾರ್ಚ್ 2018 (11:26 IST)
ಬೆಂಗಳೂರು: ಏನೋ ಹೇಳಲು ಹೋಗಿ ಇನ್ನೇನೋ ಎಡವಟ್ಟು ಮಾಡಿಕೊಂಡ ಕಾಂಗ್ರೆಸ್ ಹಿರಿಯ ನಾಯಕ ವೀರಪ್ಪ ಮೊಯಿಲಿ ಮಾಡಿದ ತಪ್ಪಿಗೆ ತೇಪೆ ಹಾಕಲು ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದಾರೆ.
 

ವಿವಾದಾತ್ಮಕ ಟ್ವೀಟ್ ಮಾಡಿ ಹೈಕಮಾಂಡ್ ಕೆಂಗಣ್ಣಿಗೆ ಗುರಿಯಾದ ಮೇಲೆ ಎಚ್ಚೆತ್ತುಕೊಂಡ ಮೊಯಿಲಿ ಇದೀಗ ಆ ಟ್ವೀಟ್ ನ್ನು ಡಿಲೀಟ್ ಮಾಡಿದ್ದಾರೆ. ನನ್ನ ಖಾತೆ ಹ್ಯಾಕ್ ಮಾಡಿ ಯಾರೋ ಈ ಕೆಲಸ ಮಾಡಿದ್ದಾರೆ ಎಂದು ರಾಜ್ಯ ಉಸ್ತುವಾರಿ ಕೆಸಿ ವೇಣುಗೋಪಾಲ್ ಗೆ ಸಮಜಾಯಿಷಿ ನೀಡಿದ ಬಳಿಕ ಇದೀಗ ಆ ವಿವಾದಾತ್ಮಕ ಟ್ವೀಟ್ ಮೊಯಿಲಿ ಖಾತೆಯಿಂದ ಡಿಲೀಟ್ ಆಗಿದೆ.

ಆದರೆ ಅತ್ತ ಬಿಜೆಪಿ ಮಾತ್ರ ಸಿಕ್ಕಿದ್ದೇ ಛಾನ್ಸ್ ಎಂಬಂತೆ ಕಾಂಗ್ರೆಸ್ ಮೇಲೆ ಮುಗಿಬಿದ್ದಿದೆ. ಸಿಎಂ ಸಿದ್ದರಾಮಯ್ಯ ಸರ್ಕಾರ ಕಮಿಷನ್ ಸರ್ಕಾರ ಎಂದು ಈ ಮೂಲಕ ಪ್ರೂವ್ ಆಗಿದೆ. ಹೈಕಮಾಂಡ್ ಒತ್ತಡಕ್ಕೆ ಮಣಿದು ಮೊಯಿಲಿ ತಮಗೂ ಟ್ವೀಟ್ ಗೂ ಸಂಬಂಧವಿಲ್ಲ ಎಂದು ಉಲ್ಟಾ ಹೊಡೆದಿದ್ದಾರೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಲೇವಡಿ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊನೆಗೂ ಯುಜಿಸಿ ಹೊಸ ನಿಯಮಕ್ಕೆ ಬ್ರೇಕ್ ಹಾಕಿದ ಸುಪ್ರೀಂಕೋರ್ಟ್

ಕಾಂಗ್ರೆಸ್ಸಿನವರಿಗೆ ಮಹಾತ್ಮ ಗಾಂಧಿಯವರ ಬಗ್ಗೆ ಮಾತನಾಡುವ ಯಾವುದೇ ಯೋಗ್ಯತೆ ಇಲ್ಲ: ವಿಜಯೇಂದ್ರ

ಪತ್ರಿಕೆಗಳಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಸುಳ್ಳು ಜಾಹೀರಾತು: ಸಿಟಿ ರವಿ ಆಕ್ರೋಶ

ಅನಂತ ಸುಬ್ಬರಾವ್ ಅಂತಿಮ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ

ಯುಜಿಸಿ ಹೊಸ ನಿಯಮ ಎಂದರೇನು, ಇದರ ವಿರುದ್ಧ ಪ್ರತಿಭಟನೆಗಳು ಯಾಕಾಗ್ತಿವೆ

ಮುಂದಿನ ಸುದ್ದಿ
Show comments