ಮಾತುಗಳನ್ನು ತಿರುಚಿ ವೀರಶೈವ ಲಿಂಗಾಯತರನ್ನು ಎತ್ತಿ ಕಟ್ಟುವ ಪ್ರಯತ್ನವಾಗಿದೆ : ಸಿದ್ದರಾಮಯ್ಯ

Webdunia
ಮಂಗಳವಾರ, 25 ಏಪ್ರಿಲ್ 2023 (11:26 IST)
ಬೆಳಗಾವಿ : ನನ್ನ ಮಾತುಗಳನ್ನು ತಿರುಚುತ್ತಲೇ ಇದ್ದಾರೆ. ವೀರಶೈವ ಲಿಂಗಾಯತರನ್ನು ನನ್ನ ವಿರುದ್ಧ ಎತ್ತಿ ಕಟ್ಟುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
 
ಗೋಕಾಕ್ನಲ್ಲಿ ಶೆಟ್ಟರ್ ಹಾಗೂ ಸವದಿ ಪಕ್ಷ ಬಿಟ್ಟಿದ್ದು ಸಮುದ್ರದಲ್ಲಿನ ಒಂದು ಲೋಟ ನೀರು ತಗೆದಂತೆ ಎಂಬ ಬಿಜೆಪಿಗರ ಹೇಳಿಕೆ ವಿಚಾರಕ್ಕೆ ಮಾತನಾಡಿದ ಅವರು, ಬಿಜೆಪಿಯವರು ಹತಾಶರಾಗಿ ಆ ರೀತಿಯ ಮಾತನ್ನಾಡುತ್ತಿದ್ದಾರೆ.

ಶೆಟ್ಟರ್ ಟಿಕೆಟ್ ಕೈ ತಪ್ಪೋಕೆ ಕಾರಣ ಸಂತೋಷ್ ಅಲ್ಲ ಪ್ರಧಾನಿಗಳು ಎಂಬ ಜೋಶಿ ಹೇಳಿಕೆ ವಿಚಾರಕ್ಕೆ ಶೆಟ್ಟರ್ ಹೇಳೋದು ನಂಬಬೇಕೊ? ಜೋಶಿ ಹೇಳೋದು ನಂಬಬೇಕೊ? ಎಂದು ಪ್ರಶ್ನೆ ಮಾಡಿದರು. ನಾನು ನಂಬೋದು ಶೆಟ್ಟರ್ ಹೇಳೋದನ್ನು. ಜೋಶಿ ಸುಳ್ಳು ಹೇಳ್ತಾನೆ ಎಂದು ಟಾಂಗ್ ನೀಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮತ್ತಷ್ಟು ದಾಖಲೆ ಸಮೇತ ಎದುರು ಬರುತ್ತೇವೆ: ಗುಡುಗಿದ ಡಿಕೆ ಶಿವಕುಮಾರ್‌

ಸಿಡ್ನಿ: ಗುಂಡಿನ ದಾಳಿಯಲ್ಲಿ ಹಲವಾರು ಮಂದಿ ಸಾವು

ಆವರಿಸಿದ ದಟ್ಟ ಮಂಜು, ಕಾಲುವೆಗೆ ಉರುಳಿದ ಕಾರು, ದಂಪತಿ ದುರಂತ ಅಂತ್ಯ

ಇದೇ24ರಂದು ಬೆಂಗಳೂರಿನಿಂದ ಹುಬ್ಬಳ್ಳಿ ವಿಜಯಪುರಕ್ಕೆ ವಿಶೇಷ ರೈಲು

ಹೊನ್ನಾಳಿ ಪಟ್ಟಣದಲ್ಲಿ ರಸ್ತೆ ವಿಚಾರವಾಗಿ ರಾಜ್ಯ ಸರ್ಕಾರದ ವಿರುದ್ಧ ಗುಡುಗಿದ ರೇಣುಕಾಚಾರ್ಯ

ಮುಂದಿನ ಸುದ್ದಿ
Show comments