ವೀರಶೈವ-ಲಿಂಗಾಯತ ಹೋರಾಟ ಶಿವಕುಮಾರ ಸ್ವಾಮೀಜಿ ತೀರ್ಮಾನಕ್ಕೆ ಬದ್ದ- ಬಿಎಸ್ ವೈ

Webdunia
ಮಂಗಳವಾರ, 19 ಡಿಸೆಂಬರ್ 2017 (10:05 IST)
ವೀರಶೈವ-ಲಿಂಗಾಯತ ಪ್ರತ್ಯೇಕ ಧರ್ಮ ವಿಚಾರದಲ್ಲಿ ತುಮಕೂರಿನ ಶಿವಕುಮಾರ ಸ್ವಾಮೀಜಿ ಹಾಗೂ ಅಖಿಲ ಭಾರತ ವೀರಶೈವ ಮಹಾಸಭಾದ ತೀರ್ಮಾನಕ್ಕೆ ನಾನು ಬದ್ಧ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಹೇಳಿದ್ದಾರೆ.

ಲಿಂಗಾಯತ ಪ್ರತ್ಯೇಕ ಧರ್ಮ ಹೋರಾಟದ ವಿಚಾರದಲ್ಲಿ ಇದುವರೆಗೆ ಒಂದು ಶಬ್ದ ಮಾತನಾಡಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಉದ್ದೇಶ ಏನೆಂಬುದು ಇಡೀ ರಾಜ್ಯದ ಜನರಿಗೆ ಗೊತ್ತಾಗಿದೆ ಎಂದಿದ್ದಾರೆ.

ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಪ್ರತ್ಯೇಕ ಧರ್ಮದ ಹೋರಾಟ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿಮ್ ಥರಾ ಟರ್ಪಲ್ ಹಾಕಿ ಬಡತನ ಮುಚ್ಚಿಡಲ್ಲ: ಬಿಜೆಪಿಗೆ ಟಾಂಗ್ ಕೊಟ್ಟ ಪ್ರಿಯಾಂಕ್ ಖರ್ಗೆ

ರೈತರಿಗಾಗಿ ನಾಳೆ ನನ್ನ ಜನ್ಮದಿನವಾಗಿದ್ದರೂ ಹೋರಾಟಕ್ಕೆ ರೆಡಿ: ಬಿವೈ ವಿಜಯೇಂದ್ರ

ಅತ್ಯಂತ ನಿಷ್ಠಾವಂತ ರಾಜಕಾರಣಿ: ಹೆಚ್‌ವೈ ಮೇಟಿ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ

ಬಿಹಾರ ಚುನಾವಣೆ: ರಾಜ್ಯದಲ್ಲಿರುವ ಬಿಹಾರಿಗಳಿಗೆ ವೇತನ ಸಹಿತ ರಜೆಗೆ ಶಿವಕುಮಾರ್ ಮನವಿ

ಉಲಾನ್‌ಬಾತರ್‌ನಲ್ಲಿ ಸಿಲುಕಿಕೊಂಡಿರುವ ಪ್ರಯಾಣಿಕರನ್ನು ಕರೆತರಲು ಹೊರಟ ಮತ್ತೊಂದು AI ವಿಮಾನ

ಮುಂದಿನ ಸುದ್ದಿ
Show comments