Webdunia - Bharat's app for daily news and videos

Install App

ಗಗನಕ್ಕೇರಿದ ತರಕಾರಿ ಬೆಲೆ

Webdunia
ಶನಿವಾರ, 23 ಜುಲೈ 2022 (21:18 IST)
ಮೊಸರು, ಮಜ್ಜಿಗೆ ಮತ್ತು ಪ್ಯಾಕ್ ಮಾಡಿದ ದಿನಸಿಗಳ ಮೇಲೆ ಜಿಎಸ್ಟಿ ಪ್ರೇರಿತ ದರ ಹೆಚ್ಚಳ ಮಾಡಲಾಗಿದೆ. ಇದರ ಕರಿನೆರಳಿನಲ್ಲೇ ನಗರದಲ್ಲಿ ಕಳೆದ ಕೆಲವು ದಿನಗಳಿಂದ ಹಣ್ಣುಗಳು ತರಕಾರಿಗಳು ಮತ್ತು ಸೊಪ್ಪಿನ ಬೆಲೆಯೂ ಏರಿಕೆಯಾಗುತ್ತಿದೆ. ಇದರ ಜೊತೆಗೆ  ಹಬ್ಬಗಳೂ ಇರುವ ಕಾರಣದಿಂದ ತರಕಾರಿಗಳ ಬೆಲೆ ಗಗನಕ್ಕೆ ಏರಿದೆ. ತರಕಾರಿ ಮತ್ತು ಸೊಪ್ಪಿನ ಬೆಲೆ ಶೇ. 50- 60 ಏರಿಕೆಯಾಗಿದ್ದು  ಕಳೆದ 20 ದಿನಗಳಿಂದ ನಿರಂತರ ಮಳೆ ಹಾಗೂ ವಾತಾವರಣದಲ್ಲಿನ ಏರುಪೇರಿ ನಿಂದಾಗಿ ರೈತರಿಗೆ ಬೆಳೆಯನ್ನು ಸರಿಯಾಗಿ ಬೆಳೆಸಲು ಸಾದ್ಯವಾಗುತ್ತಿಲ್ಲ ಹಾಗಾಗಿ ಮಾರುಕಟ್ಟೆಯಲ್ಲಿ ತರಕಾರಿಗಳ ಬೆಲೆ ಜಾಸ್ತಿಯಾಗಿದೆ. ಇದರಿಂದ ಯಶವಂತಪುರ, ಕೆ.ಆರ್. ಮಾರುಕಟ್ಟೆ ಗಳಲ್ಲಿ  ತರಕಾರಿ  ದರ ಪೂರೈಕೆಯ ಮೇಲೆ ಪರಿಣಾಮ ಬೀರಿದೆ. ಇದರಿಂದ ಜನ ಸಾಮಾನ್ಯರು ಮತ್ತೆ ಬೆಲೆ ಏರಿಕೆ ಪರಿಣಾಮವನ್ನು ಅನುಭವಿಸಬೇಕಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರತದ 52ನೇ ಸಿಜೆಐ ಆಗಿ ನೇಮಕಗೊಂಡ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಹಿನ್ನಲೆ ಇಲ್ಲಿದೆ

Prajwal Revanna: ವಕೀಲರನ್ನೂ ನೇಮಿಸಿಕೊಂಡಿಲ್ಲ: ಪ್ರಜ್ವಲ್ ರೇವಣ್ಣ ಪರಿಸ್ಥಿತಿ ಏನಾಗಿದೆ ನೋಡಿ

PM Modi: ಉಗ್ರರ ದಮನಕ್ಕೆ ಸೇನೆಗೆ ಸಂಪೂರ್ಣ ಪವರ್ ಕೊಟ್ಟ ಪ್ರಧಾನಿ ಮೋದಿ

K Annamalai: ಮೋದಿ, ಅಮಿತ್ ಶಾ ಹೆಸರಲ್ಲಿ ಅಮೆರಿಕದಲ್ಲಿ ಅಣ್ಣಾಮಲೈ ವಿಶೇಷ ಪೂಜೆ

ಉಗ್ರರ ಹಿಮ್ಮೆಟ್ಟಿಸಲು ಐಕ್ಯತೆ ಅವಶ್ಯಕ: ಮಾಜಿ ಪ್ರಧಾನಿ ದೇವೇಗೌಡ

ಮುಂದಿನ ಸುದ್ದಿ
Show comments