Webdunia - Bharat's app for daily news and videos

Install App

ಮಹಿಳೆ ಮೇಲೆ ಟಂಟಂ ವಾಹನ ಚಾಲಕ ಎಸಗಿದ ಇಂತಹ ಕೃತ್ಯ

Webdunia
ಬುಧವಾರ, 27 ಜನವರಿ 2021 (15:52 IST)
ರಾಯಚೂರು : ಪ್ರಯಾಣಿಕಳ ಮೇಲೆ ಟಂಟಂ  ವಾಹನ ಚಾಲಕ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ರಾಯಚೂರು ಜಿಲ್ಲೆಯ ಲಿಂಗಸುಗೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಮಹಿಳೆ ಟಂಟಂನಲ್ಲಿ ಮಗುವಿನ ಜತೆ ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಮಾರ್ಗ ಮಧ್ಯೆ ವಾಹನ ನಿಲ್ಲಿಸಿ ಮಗು ಎತ್ತಿಕೊಂಡು ಚಾಲಕ ಓಡಿದ. ತನ್ನ ಮಗುವನ್ನು ರಕ್ಷಿಸಲು ಮಹಿಳೆ ಆತನ ಹಿಂದೆ ಓಡಿದ್ದಾಳೆ. ಈ ವೇಳೆ ಅತ್ಯಾಚಾರ ನಡೆಸಲು ಯತ್ನಿಸಿದ್ದಾನೆ.  ರಸ್ತೆಯಲ್ಲಿ ತೆರಳುತ್ತಿದ್ದ ಜನರು ಮಹಿಳೆಯ ರಕ್ಷಣೆ ಮಾಡಿದ್ದಾರೆ. ಆರೋಪಿ ಚಾಲಕನನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮತಪಟ್ಟಿಗೆ ಸೇರಿಸಲು ನಿರಾಕರಿಸಿದ್ದಕ್ಕೆ ಅನ್ಯ ಕೋಮಿನವರಿಂದ ಅಧಿಕಾರಿ ಮೇಲೆ ಹಲ್ಲೆ: ಬಿಜೆಪಿ ಆಕ್ರೋಶ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಎಂತೆಂಥಾ ಕ್ರೇಜಿ ಫ್ರೆಂಡ್ಸ್ ಇರ್ತಾರೆ ಗುರೂ... ಗೆಳೆಯ ಫೋನ್ ಎತ್ತಿಲ್ಲ ಎಂದು ಫ್ರೆಂಡ್ಸ್ ಗ್ಯಾಂಗ್ ಮಾಡಿದ್ದೇನು ನೋಡಿ Video

ಅಯ್ಯೋ ನಿಮ್ಮನ್ನು ನೀವೇ ಮೂರ್ಖ ಅನ್ನೋದು, ನಿಮ್ಮ ಮತದಾರರನ್ನೇ ಈಡಿಯಟ್ ಅನ್ನೋದಾ... ರಾಹುಲ್ ಗಾಂಧಿಗೆ ಬಿಜೆಪಿ ತಿರುಮಂತ್ರ

ಪೆಟ್ರೋಲ್ ಹಾಕಿಸಿ ಓಡೋಗ್ತೀಯಾ...ಖದೀಮ ಕಾರು ಚಾಲಕನಿಗೆ ಬಂಕ್ ಸಿಬ್ಬಂದಿ ಪಾಠ ಕಲಿಸಿದ ರೀತಿ ನೋಡಿ Video

ಮುಂದಿನ ಸುದ್ದಿ
Show comments