Webdunia - Bharat's app for daily news and videos

Install App

ನನ್ನ ನಗರ ನನ್ನ ಬಜೆಟ್ ಗಾಗಿ ವಾಹನ ಸಿದ್ಧತೆ

Webdunia
ಗುರುವಾರ, 24 ನವೆಂಬರ್ 2022 (16:23 IST)
ನನ್ನ ನಗರ ನನ್ನ ಬಜೆಟ್ ಗಾಗಿ ವಾಹನ ಸಿದ್ದತೆಯಾಗಿದ್ದು,ಒಂದು ತಿಂಗಳವರೆಗೂ 243 ವಾರ್ಡ್ ಗಳಲ್ಲಿ ಯೂ ವಾಹನ ಸುತ್ತಲಿದೆ.ಮುಂದಿನ ವರ್ಷ ಬಜೆಟ್ ಘೋಷಣೆ ಗಾಗಿ ಸಾರ್ವಜನಿಕರ ಅಭಿಪ್ರಾಯ ಪಡೆಯಲೆಂದು ಈ ವಾಹನ ಮಾಡಲಾಗಿದ್ದು,ಸಂಪೂರ್ಣ ಉಚಿತವಾಗಿ ಜನರ ಅಭಿಪ್ರಾಯ ಸಂಗ್ರಹಿಸಲು ವಾಹನ ಸಿದ್ದಗೊಂಡಿದೆ.ಜನರು ಸಂಗ್ರಹಿಸಿರುವ ಅಭಿಪ್ರಾಯದ ಮೇರೆಗೆ ಮುಂದಿನ ವರ್ಷ ಬಜೆಟ್ ಘೋಷಣೆಯಾಗಲಿದೆ.ಸುಮಾರು ಏಳು ವರ್ಷದಿಂದ ವಾಹನ ಕ್ಯಾಂಪೇನ್  ಮಾಡುತ್ತಿದ್ದು,ಈ ವರ್ಷವು ವಾಹನ ಕ್ಯಾಂಪೇನ್ ಮಾಡಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಹಮ್ಮದಾಬಾದ್ ವಿಮಾನ ದುರಂತದಲ್ಲಿ ಸಾವಿಗೀಡಾದವರ ಒಟ್ಟು ಸಂಖ್ಯೆ ಇಲ್ಲಿದೆ

ಕೇರಳದ ರಂಜಿತಾ ಸಾವಿನ ಅಪಹಾಸ್ಯ ಮಾಡಿದ ಉಪ ತಹಶೀಲ್ದಾರ್ ಸಸ್ಪೆಂಡ್

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಇದ್ದಕ್ಕಿದ್ದಂತೆ ಇಂದು ಚಿನ್ನಸ್ವಾಮಿ ಕಾಲ್ತುಳಿತ ವಿರೋಧಿಸಿ ಬಿಜೆಪಿ ಪ್ರತಿಭಟನೆ ಹಿಂಪಡೆದಿದ್ದೇಕೆ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

ಮುಂದಿನ ಸುದ್ದಿ
Show comments