ಕೆಲ ರಸ್ತೆಯಲ್ಲಿ ವಾಹನ ಸಂಚಾರ ನಿಷೇಧ

Webdunia
ಗುರುವಾರ, 23 ಫೆಬ್ರವರಿ 2023 (15:40 IST)
ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಬೆಂಗಳೂರಿಗೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಇಂದು ಮಧ್ಯಾಹ್ನದಿಂದ ಫೆ.24ರ ಮಧ್ಯಾಹ್ನದವರೆಗೆ ನಗರದ ಕೆಲ ರಸ್ತೆಗಳಲ್ಲಿ ಸಂಚಾರ ದಟ್ಟಣೆ ಉಂಟಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಸಂಚಾರ ಪೊಲೀಸರು ಆಯ್ದ ಕೆಲ ರಸ್ತೆಗಳ ಎರಡೂ ಬದಿ ಎಲ್ಲಾ ಮಾದರಿಯ ವಾಹನಗಳ ನಿಲುಗಡೆ ನಿಷೇಧಿಸಿದ್ದಾರೆ. ಬಳ್ಳಾರಿ ರಸ್ತೆ, ಮೇಖ್ರಿ ಸರ್ಕಲ್‌, ಕಾವೇರಿ ಥಿಯೇಟರ್‌ ಜಂಕ್ಷನ್‌, ರೇಸ್‌ಕೋರ್ಸ್‌ ರಸ್ತೆ, ತಾಜ್‌ವೆಸ್ಟ್‌ ಎಂಡ್‌, ಟೌನ್‌ಹಾಲ್‌, ಲಾಲ್‌ಬಾಗ್‌ ರಸ್ತೆ, ಮಿನರ್ವ ರಸ್ತೆ, ಜೆ.ಸಿ.ರಸ್ತೆ, ಎನ್‌.ಆರ್‌.ಚೌಕ, ಮೈಸೂರು ಬ್ಯಾಂಕ್‌ ವೃತ್ತ, ಪ್ಯಾಲೇಸ್‌ ರಸ್ತೆ, ಎಂ.ಜಿ.ರಸ್ತೆ, ಟ್ರಿನಿಟಿ ಚರ್ಚ್​​​​ ಸರ್ಕಲ್‌, ಕಮಾಂಡ್‌ ಹಾಸ್ಪಿಟಲ್‌, ದೊಮ್ಮಲೂರು ವಾಟರ್‌ಟ್ಯಾಂಕ್‌, ಇಂದಿರಾನಗರ 100 ಅಡಿ ರಸ್ತೆ ಜಂಕ್ಷನ್‌, ಐಎಸ್‌ಆರ್‌ಓ ಜಂಕ್ಷನ್‌, ಎಚ್‌ಎಎಲ್‌, ಏರ್‌ಪೋರ್ಟ್‌ ರಸ್ತೆಗಳ ಎರಡೂ ಬದಿ ಎಲ್ಲಾ ಮಾದರಿಗಳ ವಾಹನ ನಿಲುಗಡೆ ನಿಷೇಧಿಸಲಾಗಿದೆ. ಸಾರ್ವಜನಿಕರು ಅಂದು ಸಾಧ್ಯವಾದಷ್ಟು ಪರ್ಯಾಯ ಮಾರ್ಗಗಳನ್ನು ಬಳಸಲು ಕೋರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜವಂಶಸ್ಥ, ಸಂಸದ ಯದುವೀರ್ ಅವರ ಅಜ್ಜ ಮದನ್ ಗೋಪಾಲ್ ಇನ್ನಿಲ್ಲ

ಸಿಎಂ ಕುರ್ಚಿ ರೇಸ್‌ನಲ್ಲಿ ನೀವಿದ್ದೀರಾ ಎಂದಿದ್ದಕ್ಕೆ ಪರಮೇಶ್ವರ್ ಪ್ರತಿಕ್ರಿಯೆ ಹೀಗಿತ್ತು

ಇಟಲಿ ಟೆಂಪಲ್ ಸುತ್ತಿ ಕಪ್ಪ ಒಪ್ಪಿಸಿದರೆ ಡಿಕೆ ಶಿವಕುಮಾರ್ ಸಿಎಂ: ಆರ್ ಅಶೋಕ

ಲೋಕಾನುಭವವಿರುವ ಸಿದ್ದರಾಮಯ್ಯರಿಗೆ ಇದು ತಿಳಿದಿಲ್ವ: ತೇಜಸ್ವಿ ಸೂರ್ಯ ಪ್ರಶ್ನೆ

ಕರ್ನಾಟಕದ ಜನತೆಗೆ ಗುಡ್‌ನ್ಯೂಸ್‌, ಬೆಂಗಳೂರು ಮುಂಬೈ ಸೂಪರ್ ಫಾಸ್ಟ್ ರೈಲಿಗೆ ಗ್ರೀನ್ ಸಿಗ್ನಲ್

ಮುಂದಿನ ಸುದ್ದಿ
Show comments