ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿರುವ ಉಪರಾಷ್ಟ್ರಪತಿ ವೆಂಕಯ್ಯ

Webdunia
ಮಂಗಳವಾರ, 26 ಸೆಪ್ಟಂಬರ್ 2017 (14:06 IST)
ಹುಬ್ಬಳ್ಳಿ: ಗದಗದ ನರಗುಂದಲ್ಲಿ ನಡೆಯಲಿರುವ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಉಪರಾಷ್ಟ್ರಪತಿ ವೆಂಕಯ್ಯನಾಯ್ಡು ಹುಬ್ಬಳ್ಳಿ ವಿಮಾನ ‌ನಿಲ್ದಾಣಕ್ಕೆ ಬಂದಿಳಿದರು.

ಗದಗ ಜಿಲ್ಲೆಯ ನರಗುಂದದಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸಿದ ವೆಂಕಯ್ಯನಾಯ್ಡು ಅವರಿಗೆ, ರಾಜ್ಯಪಾಲ ವಜುಬಾಯಿ ವಾಲಾ ಸೇರಿದಂತೆ, ಬಿಜೆಪಿ ನಾಯಕರು ಸಾಥ್ ನೀಡಿದರು. ಇಂದು ನರಗುಂದದ ಕೊಣ್ಣೂರಿನಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಅವರು ಭಾಗಿಯಾಗಲಿದ್ದಾರೆ.

ನರಗುಂದ ತಾಲೂಕು ಬಯಲು ಬಹಿರ್ದೆಸೆ ಮುಕ್ತ ತಾಲೂಕು ಎಂದು ಉಪರಾಷ್ಟ್ರಪತಿಗಳು ಘೋಷಣೆ ಮಾಡಲಿದ್ದಾರೆ. ಭಾರತೀಯ ವಾಯುಸೇನೆ ಮೂರು ಹೆಲಿಕಾಪ್ಟರ್, ಉಪರಾಷ್ಟ್ರಪತಿ ಭದ್ರತೆ ನಿಯೋಜನೆ ಮಾಡಲಾಗಿದೆ‌. ವಿಮಾನ ನಿಲ್ದಾಣಕ್ಕೆ ಬಂದಿಳಿದ ಉಪರಾಷ್ಟ್ರಪತಿ‌ಗಳಿಗೆ ಮೇಯರ್ ಡಿ‌.ಕೆ.ಚೌಹಾಣ್ ಹೂಗುಚ್ಛ ನೀಡಿ ಸ್ವಾಗತಿಸಿದರು. ಬಳಿಕ ಹೆಲಿಕಾಪ್ಟರ್ ಮೂಲಕ ನರಗುಂದಕ್ಕೆ ಪ್ರಯಾಣ ಬೆಳೆಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೊಬೈಲ್‌ನಲ್ಲಿ ಸಂಚಾರ ಸಾಥಿ ಆ್ಯಪ್‌ ಇನ್‌ಸ್ಟಾಲ್‌: ವಿವಾದ ಬೆನ್ನಲ್ಲೇ ಯೂಟರ್ನ್‌ ಹೊಡೆದ ಕೇಂದ್ರ ಸರ್ಕಾರ

ಸೂರಜ್‌ ಬೆನ್ನಲ್ಲೇ ಪ್ರಜ್ವಲ್ ರೇವಣ್ಣಗೂ ಬಿಗ್‌ಶಾಕ್: ಶಿಕ್ಷೆ ಅಮಾನತು ಕೋರಿ ಸಲ್ಲಿಸಿದ್ದ ಅರ್ಜಿ ವಜಾ

ರಷ್ಯಾ ಅಧ್ಯಕ್ಷ ಪುಟಿನ್ ಭೇಟಿಗೆ ಬಂದೋಬಸ್ತ್ ನಡುವೆ ದೆಹಲಿಯ ಎರಡು ಕಾಲೇಜಿಗೆ ಬಾಂಬ್ ಬೆದರಿಕೆ

ಭಿನ್ನಾಭಿಪ್ರಾಯ ಬಗೆಹರಿದಿದೆ: ಸಿಎಂ ಕುರ್ಚಿ ಗುದ್ದಾಟಕ್ಕೆ ಪರಮೇಶ್ವರ್ ಪ್ರತಿಕ್ರಿಯೆ

ಯಾವತ್ತಾದ್ರೂ ಬಿಟ್ಟು ಕೊಡಲೇ ಬೇಕಾಲ್ವ, ಸಿಎಂ ಆಪ್ತ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ

ಮುಂದಿನ ಸುದ್ದಿ
Show comments