ದಸರಾದಲ್ಲಿ ಕೊಡಲ್ಪಡುವ ಸಂಗೀತ ವಿದ್ಯಾನ್ ಪ್ರಶಸ್ತಿಗೆ ವೆಂಕಟೇಶ್‌ ಕುಮಾರ್ ಆಯ್ಕೆ

Sampriya
ಶನಿವಾರ, 20 ಸೆಪ್ಟಂಬರ್ 2025 (15:01 IST)
Photo Credit X
ಬೆಂಗಳೂರು: ನಾಡಹಬ್ಬ ಮೈಸೂರು ದಸರಾ ಸಂದರ್ಭದಲ್ಲಿ ರಾಜ್ಯ ಸರ್ಕಾರ ಸಂಗೀತ ಸಾಧಕರಿಗೆ ಕೊಡಲ್ಪಡುವ 2025ನೇ ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿಗೆ ಹಿಂದೂಸ್ತಾನಿ ಗಾಯಕ ಎಂ. ವೆಂಕಟೇಶ್ ಕುಮಾರ್ ಆಯ್ಕೆಯಾಗಿದ್ದಾರೆ.

ವೈಕೆ ಮುದ್ದುಕೃಷ್ಣ ನೇತೃತ್ವದ ಸಮಿತಿ ಈ ಪ್ರಶಸ್ತಿಗೆ ವೆಂಕಟೇಶ್ ಅವರನ್ನು ಆಯ್ಕೆ ಮಾಡಿದ್ದು, ಪ್ರಶಸ್ತಿಯು₹ 5 ಲಕ್ಷ ನಗದು, ಸರಸ್ವತಿ ವಿಗ್ರಹ ಹಾಗೂ ಪ್ರಶಸ್ತಿ ಫಲಕ ಒಳಗೊಂಡಿದೆ. 

ಮೈಸೂರು ಅರಮನೆಯ ಮುಖ್ಯ ವೇದಿಕೆಯಲ್ಲಿ ಇದೇ 22ರಂದು ನಡೆಯುವ ನಾಡಹಬ್ಬ ದಸರಾ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

‘ಅದ್ಭುತ ಗಾಯನದ ಮೂಲಕ ವೆಂಕಟೇಶ್‌ ಕುಮಾರ್ ಅವರು ದೇಶ ವಿದೇಶಗಳಲ್ಲಿ ಪ್ರಸಿದ್ಧಿ ಪಡೆದಿದ್ದಾರೆ. ಅವರ ಸಾಧನೆ ಪರಿಗಣಿಸಿ ಈ ಆಯ್ಕೆ ಮಾಡಲಾಗಿದ’ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ತಿಳಿಸಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಕಲಾಲೋಕ ಮಳಿಗೆ, ಏನೆಲ್ಲಾ ಸಿಗಲಿದೆ ಗೊತ್ತಾ

ಕಾರು ಸ್ಫೋಟದ ಹಿಂದಿನ ಪ್ರತಿಯೊಬ್ಬ ಅಪರಾಧಿಯನ್ನು ಭೇಟೆಯಾಡಿ: ಅಮಿತ್ ಶಾ

ದೆಹಲಿಯಲ್ಲಿ ಕಾರು ಸ್ಫೋಟ: ರಾಜ್ಯದ ಈ ಜಿಲ್ಲೆಯಲ್ಲಿ ಹೆಚ್ಚಿನ ಭದ್ರತೆ

ಇದೇ ಕಾರಣಕ್ಕಾ ಪರಪ್ಪನ ಅಗ್ರಹಾರದಲ್ಲಿದ್ದ ಉಗ್ರನಿಗೆ ಮೊಬೈಲ್ ಕೊಡಲಾಯಿತೇ

ದೆಹಲಿ ಕಾರು ಸ್ಫೋಟ ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಮುಂದಿನ ಸುದ್ದಿ
Show comments