Daily Horoscope

ವೆಂಕಟೇಶ್ ಪ್ರಸಾದ್ ಬಿಜೆಪಿ ಅಭ್ಯರ್ಥಿ?

Webdunia
ಸೋಮವಾರ, 18 ಮಾರ್ಚ್ 2019 (14:57 IST)
ವೆಂಕಟೇಶ್ ಪ್ರಸಾದ್ ಲೋಕಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯನ್ನಾಗಿಸಲು  ಹೈಕಮಾಂಡ್ ಮೇಲೆ ಒತ್ತಡ ಹಾಕಲು ಮನವಿ ಮಾಡಿದ್ದಾರೆ ಅಂತ ರಾಜ್ಯ ಬಿಜೆಪಿ ಉಪಾಧ್ಯಕ್ಷ ಶ್ರೀರಾಮುಲು ಹೇಳಿದ್ದಾರೆ.

ಬಳ್ಳಾರಿಯಲ್ಲಿ ಮಾತನಾಡಿದ ಶ್ರೀರಾಮುಲು, ನನ್ನ ಬಳಿ ವೆಂಕಟೇಶ್ ಪ್ರಸಾದ್ ಬಂದಿದ್ದು ನಿಜ. ನಾನು ಹೇಳಿದ್ದೇನೆ,  ನೀವು ಬೇರೊಂದು ಪಕ್ಷದ‌ ಜೊತೆ ಗುರುತಿಸಿಕೊಂಡಿದ್ದೀರಿ. ಇದೀಗ ಬಿಜೆಪಿ ಲೋಕಸಭಾ ಚುನಾವಣೆಗೆ ಟಿಕೆಟ್ ಕೇಳಿದ್ದರ ಬಗ್ಗೆ ಪಕ್ಷದಲ್ಲಿ ತಿಳಿಸಿ ಚರ್ಚಿಸುತ್ತೇವೆ ಎಂದ್ರು.

ವೆಂಕಟೇಶ್ ಪ್ರಸಾದ್ ಬಿಜೆಪಿ ಅಭ್ಯರ್ಥಿಯಾಗಿ ಬಳ್ಳಾರಿ ಲೋಕಸಭಾ ಕ್ಷೆತ್ರಕ್ಕೆ ಕಣಕ್ಕಿಳಿಯಲು ಸತತ ಪ್ರಯತ್ನ ನಡೆಸಿದ್ದು,  ಇವರ ಸಹೋದರ ಬಳ್ಳಾರಿ ಗ್ರಾಮೀಣ ಕ್ಷೆತ್ರದ ಕಾಂಗ್ರೆಸ್ ಶಾಸಕ ನಾಗೇಂದ್ರ  ದೆಹಲಿ ಬಿಜೆಪಿ ಮುಖಂಡರನ್ನು ಮನವೊಲಿಸುವಲ್ಲಿ ತೊಡಗಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments