Webdunia - Bharat's app for daily news and videos

Install App

ಸ್ಕ್ಯಾನಿಂಗ್ ಸೆಂಟರ್ ಗಳ ಪರಿಶೀಲನೆ

Webdunia
ಗುರುವಾರ, 7 ಡಿಸೆಂಬರ್ 2023 (18:02 IST)
ರಾಜ್ಯದಲ್ಲಿ  ಹೆಣ್ಣು ಭ್ರೂಣ ಹತ್ಯೆ ಪ್ರಕರಣದಿಂದ ಎಚ್ಚೆತ್ತ ರಾಯಚೂರು ಜಿಲ್ಲಾಡಳಿತ  ಇಂದು ಸ್ಕ್ಯಾನಿಂಗ್ ಸೆಂಟರ್ ಗಳಿಗೆ ಡಿ ಹೆಚ್ ಓ ಅಧಿಕಾರಿಗಳು ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ ಡಾ. ಸುರೇಂದ್ರ ಬಾಬು ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರಾಯಚೂರು ಜಿಲ್ಲಾದ್ಯಂತ 128 ಸ್ಕ್ಯಾನಿಂಗ್  ಸೆಂಟರ್ ಗಳಿಗಳ ದಾಖಲೆ ಮತ್ತು  ಇಲ್ಲಿಯವರೆಗೆ ಪರೀಕ್ಷೆಮಾಡಿಸಿದ ಗರ್ಭಿಣಿಯರ ದಾಖಲೆ ನೀಡಿ ವಂತೆ ಸೂಚಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋದಿ ತಮ್ಮ ನಿವಾಸದಲ್ಲಿ ರಕ್ಷಾ ಬಂಧನ, ಮಳಿಗೆ 'ಹೈ-ಫೈವ್' ಕೊಟ್ಟು ನಗು ಹಂಚಿದ ಪ್ರಧಾನಿ

ಸಿಎಂ ಯೋಗಿ ಪೋಸ್ಟರ್ ಸುಡಲು ಹೋದ ಎಸ್ ಪಿ ಕಾರ್ಯಕರ್ತರು: ಸಡನ್ ಎಂಟ್ರಿ ಕೊಟ್ಟ ಪೊಲೀಸ್ ಅಧಿಕಾರಿ ಮಾಡಿದ್ದೇನು Video

ಬರೋಬ್ಬರಿ 6 ವರ್ಷದ ಬಳಿಕ ಶಾಸಕ ವಿನಯ್ ಕುಲಕರ್ಣಿ ಧಾರವಾಡಕ್ಕೆ

ಭೀಕರ ಜಲಪ್ರಳಯಯ ಬೆನ್ನಲ್ಲೇ ನೇಪಾಳದಲ್ಲಿ ಮತ್ತೆ ಪ್ರವಾಹ ಭೀತಿ: ಸೇನಾ ರಕ್ಷಣಾ ಕಾರ್ಯಾಚರಣೆ ತಾತ್ಕಾಲಿಕ ಸ್ಥಗಿತ

ಎಂಥಾ ಒಳ್ಳೆ ಮನಸ್ಸು… ರಾಖಿ ಕಟ್ಟಿದ ಬಡ ಹುಡುಗಿ ಪಾಲಿಗೆ ನಿಜವಾಗಿಯೂ ಅಣ್ಣನಾದ ಜಿಲ್ಲಾಧಿಕಾರಿ ಮಾಡಿದ್ದೇನು ಗೊತ್ತಾ Video

ಮುಂದಿನ ಸುದ್ದಿ
Show comments