Webdunia - Bharat's app for daily news and videos

Install App

3 ಬಣ್ಣಗಳೊಂದಿಗೆ ಟ್ವಿಟರ್ ಖಾತೆಗಳ ಪರಿಶೀಲನೆ

Webdunia
ಶನಿವಾರ, 26 ನವೆಂಬರ್ 2022 (14:38 IST)
ಕೊನೆಗೂ ಟ್ವಿಟರ್ ಖಾತೆ ಪರಿಶೀಲನೆ ಕಾರ್ಯ ಮುಂದಿನ ವಾರದಿಂದ ಪ್ರಾರಂಭವಾಗಲಿದೆ.  CEO ಎಲೋನ್ ಮಸ್ಕ್, ಮೈಕ್ರೋಬ್ಲಾಗಿಂಗ್ ಸೈಟ್​​​ನಲ್ಲಿ ಈ ವಿಷಯವನ್ನು ಪ್ರಕಟಿಸಿದ್ದಾರೆ. ವಿಳಂಬಕ್ಕೆ ಕ್ಷಮಿಸಿ, ಮುಂದಿನ ವಾರ ಶುಕ್ರವಾರದಂದು ನಾವು ತಾತ್ಕಾಲಿಕವಾಗಿ ಪರಿಶೀಲನಾ ಕಾರ್ಯ ಪ್ರಾರಂಭಿಸುತ್ತಿದ್ದೇವೆ ಎಂದು ಅವರು ಪೋಸ್ಟ್ ಮಾಡಿದ್ದಾರೆ. ಕಂಪನಿಗಳಿಗೆ ಚಿನ್ನದ ಬಣ್ಣ, ಸರ್ಕಾರಕ್ಕೆ ಬೂದು ಬಣ್ಣ ಮತ್ತು ವ್ಯಕ್ತಿಗಳಿಗೆ ನೀಲಿ ಬಣ್ಣ ಇರಲಿದೆ ಮತ್ತು ಚೆಕ್ ಮಾಡುವ ಮುನ್ನ ಎಲ್ಲಾ ಪರಿಶೀಲಿಸಿದ ಖಾತೆಗಳನ್ನು ಕೈಯಾರೆ ದೃಢೀಕರಿಸಲಾಗುವುದು ಎಂದು ಸ್ಪೆಸ್ ಎಕ್ಸ್ ಮಾಲೀಕರು ಹೇಳಿದ್ದಾರೆ. ವಿವಿಧ ಸಂಸ್ಥೆಗಳು ಮತ್ತು ವ್ಯಕ್ತಿಗಳಿಗೆ ವಿಭಿನ್ನ ಬಣ್ಣಗಳ ಬಳಕೆ ಬಗ್ಗೆ ಅವರು ಈ ಹಿಂದೆ ಟ್ವೀಟ್ ಮಾಡಿದ್ದರು ಆದರೆ ಇತ್ತೀಚೆಗೆ ವಿವರಗಳನ್ನು ಹೊರಹಾಕಿದ್ದಾರೆ. ಪರಿಶೀಲಿಸಿದ ವೈಯಕ್ತಿಕ ಖಾತೆಗಳು ನೀಲಿ ಬಣ್ಣವನ್ನು ಹೊಂದಿರುತ್ತವೆ ಎಂದು ಅವರು ಟ್ವೀಟ್ ಮಾಡಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

Kerala Rain: ಜೂ.15ರ ವರೆಗೆ ಭಾರೀ ಮಳೆಯ ಮುನ್ಸೂಚನೆ , ರಾಜ್ಯದಲ್ಲಿ ಹೇಗಿರಲಿದೆ ಹವಾಮಾನ

Meghalaya Murder Case: ಗಂಡನ ಜತೆಗಿನ ಬೆಡ್‌ ರೂಂ ಸಂಗತಿಯನ್ನು ಪ್ರಿಯಕರನಿಗೆ ಒಪ್ಪಿಸಿದ್ಳು ಸೋನಮ್

Bengaluru Stampede: ಆರ್‌ಸಿಬಿ ಮಾರ್ಕೆಂಟಿಗ್ ಮುಖ್ಯಸ್ಥ ನಿಖಿಲ್ ಸೋಸಲೆಗೆ ಕಾನೂನಿನಲ್ಲಿ ಹಿನ್ನಡೆ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

ಮುಂದಿನ ಸುದ್ದಿ
Show comments