ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಯಾಗಿ ವಿಭು ಬಖ್ರು ಪ್ರಮಾಣ ವಚನ ಸ್ವೀಕಾರ

Sampriya
ಶನಿವಾರ, 19 ಜುಲೈ 2025 (14:57 IST)
Photo Credit X
ಬೆಂಗಳೂರು: ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ವಿಭು ಬಖ್ರು ಅವರು ಶನಿವಾರ ಪ್ರಮಾಣ ವಚನ ಸ್ವೀಕರಿಸಿದರು.

ರಾಜ್ಯಪಾಲ ತಾವರ್‌ಚಂದ್ ಗೆಹ್ಲೋಟ್ ಅವರು ರಾಜ್ಯಭವನದ ಗಾಜಿನ ಮನೆಯಲ್ಲಿ ನಡೆದ ಸಮಾರಂಭದಲ್ಲಿ ನೂತನ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣ ವಚನ ಬೋಧಿಸಿದರು.

59 ವರ್ಷದ ನ್ಯಾಯಮೂರ್ತಿ ಬಖ್ರು ಅವರು ಇದಕ್ಕೂ ಮುನ್ನ ದೆಹಲಿ ಹೈಕೋರ್ಟ್‌ನಲ್ಲಿ ನ್ಯಾಯಾಧೀಶರಾಗಿ ಸೇವೆ ಸಲ್ಲಿಸಿದ್ದರು. ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ಅವರನ್ನು ಬಡ್ತಿ ನೀಡಲಾಗಿದ್ದು, ಸುಪ್ರೀಂ ಕೋರ್ಟ್ ಕೊಲಿಜಿಯಂ ಕೇಂದ್ರ ಸರ್ಕಾರಕ್ಕೆ ಮಾಡಿದ ಶಿಫಾರಸುಗಳನ್ನು ಆಧರಿಸಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ, ವಿಧಾನಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಹೈಕೋರ್ಟ್‌ನ ಹಂಗಾಮಿ ಮುಖ್ಯ ನ್ಯಾಯಮೂರ್ತಿಗಳಾದ ವಿ.ಕಾಮೇಶ್ವರ ರಾವ್, ‌ಸಚಿವರಾದ ಹೆಚ್.ಕೆ.ಪಾಟೀಲ್, ಬಿ.ಎಸ್.ಸುರೇಶ್ (ಬೈರತಿ) ಇತರರು ಇದ್ದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಧಿಕಾರ ಹಂಚಿಕೆ ಫೈಟ್ ನಡುವೆಯೇ ಬಿಜೆಪಿ, ಜೆಡಿಎಸ್ ಗೆ ಮಹತ್ವದ ಸಂದೇಶ ಕೊಟ್ಟ ಡಿಕೆ ಶಿವಕುಮಾರ್

ಒಪ್ಪಂದದ ಬಗ್ಗೆ ಸಂಚಲನ ಸೃಷ್ಟಿಸುತ್ತಿದೆ ಡಿಕೆ ಶಿವಕುಮಾರ್ ಇಂದಿನ ಟ್ವೀಟ್

ಪಹಲ್ಗಾಮ್ ದಾಳಿ ಆಂತರಿಕ ದಂಗೆ ಎಂದಿದ್ದ ಅಮೆರಿಕಾ: ಈಗ ವೈಟ್ ಹೌಸ್ ದಾಳಿಯನ್ನು ಉಗ್ರರದ್ದು ಎನ್ನುತ್ತಿದೆ

ಡಿಕೆ ಶಿವಕುಮಾರ್ ರನ್ನು ಅಷ್ಟು ಬೇಗ ಬಿಟ್ಟು ಕೊಡಲ್ಲ ರಾಹುಲ್ ಗಾಂಧಿ: ಕಾರಣವೇನು ಗೊತ್ತಾ

Karnataka Weather: ಬೆಂಗಳೂರಿಗೆ ಚಳಿ, ಯಾವೆಲ್ಲಾ ಜಿಲ್ಲೆಗಳಿಗೆ ಮಳೆ ಇಲ್ಲಿದೆ ಹವಾಮಾನ ವರದಿ

ಮುಂದಿನ ಸುದ್ದಿ
Show comments