Select Your Language

Notifications

webdunia
webdunia
webdunia
webdunia

ಉಪ ರಾಷ್ಟ್ರಪತಿ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್

ಉಪ ರಾಷ್ಟ್ರಪತಿ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್
ಬೆಂಗಳೂರು , ಭಾನುವಾರ, 17 ಜುಲೈ 2022 (14:10 IST)
ದೆಹಲಿಯಲ್ಲಿ ಬಿಜೆಪಿಯ ಸಂಸದೀಯ ಮಂಡಳಿ ಸಭೆಯನ್ನು ಸಂಜೆ 6 ಗಂಟೆಗೆ ನಿಗದಿ ಪಡಿಸಲಾಗಿದೆ. ಈ ಸಭೆಯಲ್ಲಿ 2023ರ ಕರ್ನಾಟಕ ವಿಧಾನಸಭಾ ಚುನಾವಣೆಯ ದೃಷ್ಠಿಯಿಂದ ಉಪ ರಾಷ್ಟ್ರಪತಿ ಚುನಾವಣೆಯ ಅಭ್ಯರ್ಥಿಯಾಗಿ ಕರ್ನಾಟಕದಿಂದ ಅಭ್ಯರ್ಥಿಯನ್ನು ಕಣಕ್ಕೆ ಇಳಿಸೋ ಚರ್ಚೆ ಬಿಜೆಪಿ ಪಾಳಯದಲ್ಲಿ ನಡೆದಿದೆ ಎನ್ನಲಾಗಿದೆ.
ರಾಜ್ಯದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರ ಹೆಸರು ಉಪ ರಾಷ್ಟ್ರಪತಿ ಅಭ್ಯರ್ಥಿಯ ಪಟ್ಟಿಯಲ್ಲಿ ಮುಂಚೂಣಿಯಲ್ಲಿ ಕೇಳಿ ಬರುತ್ತಿದೆ. ಇವರೊಂದಿಗೆ ಮುಖ್ತಾರ್ ಅಬ್ಬಬಾಸ್ ನಖ್ವಿ, ಕೇರಳದ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರ ಹೆಸರುಗಳು ಕೇಳಿ ಬರುತ್ತಿದೆ. ಆದ್ರೇ ಮುಂಚೂಣಿ ರೇಸ್ ನಲ್ಲಿ ಜಗದೀಶ್ ಶೆಟ್ಟರ್ ಹೆಸರಿದ್ದು, ಅವರಿಗೆ ಉಪ ರಾಷ್ಟ್ರಪತಿ ಹುದ್ದೆಗೆ ಏರಲಿದ್ದಾರಾ ಎಂಬುದೇ ಕುತೂಹಲ ಹುಚ್ಚಿಸಿದೆ. ಆ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.
 
ಅಂದಹಾಗೇ, 'ಉಪರಾಷ್ಟ್ರಪತಿ ಚುನಾವಣೆ'ಗೆ ಅಧಿಸೂಚನೆ ಪ್ರಕಟಿಸಲಾಗಿತ್ತು. ಆ.6ರಂದು ಮತದಾನ ನಡೆದು, ಅಂದೇ ಫಲಿತಾಂಶ ಪ್ರಕಟಿಸೋದಾಗಿ ಕೇಂದ್ರ ಚುನಾವಣಾ ಆಯೋಗವು 

Share this Story:

Follow Webdunia kannada

ಮುಂದಿನ ಸುದ್ದಿ

ಮಡಿಕೇರಿ ಜಿಲ್ಲಾಧಿಕಾರಿಗಳ ಕಚೇರಿಗೆ ಮಳೆಯ ಕಂಟಕ