Webdunia - Bharat's app for daily news and videos

Install App

ಡಿಕೆಶಿ ಬಂಧನದ ಹಿನ್ನಲೆ ಹಿಂಸಾತ್ಮಕ ಪ್ರತಿಭಟನೆ ನಡೆಸಿದವರು ನಮ್ಮವರಲ್ಲ- ಸಿದ್ದರಾಮಯ್ಯ ಸ್ಪಷ್ಟನೆ

Webdunia
ಗುರುವಾರ, 5 ಸೆಪ್ಟಂಬರ್ 2019 (12:00 IST)
ಹುಬ್ಬಳ್ಳಿ : ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಬಂಧನದ ಹಿನ್ನಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ತುಂಬಾ ಹಿಂಸಾತ್ಮಕ  ಪ್ರತಿಭಟನೆ ನಡೆಸುತ್ತಿದ್ದಾರೆ.




ಈ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ, ಡಿಕೆಶಿ ಬಂಧನದ ಬಳಿಕ ನಡೆದ ಹಿಂಸಾತ್ಮಕ ಪ್ರತಿಭಟನೆ ಹಾಗೂ ಬಸ್ ಗಳಿಗೆ ಕಲ್ಲು ಹೊಡೆದವರು, ಬೆಂಕಿ ಹಚ್ಚಿದವರು  ಕಾಂಗ್ರೆಸ್ ಕಾರ್ಯಕರ್ತರಲ್ಲ, ನಮ್ಮವರು ನಡೆಸುತ್ತಿದ್ದ ಶಾಂತಿಯುತ ಪ್ರತಿಭಟನೆ ನಡೆಸಲು ಹೇಳಿದ್ದೇವೆ. ಆದರೆ ನಮ್ಮವರ ನಡುವೆ ಕೆಲವು ಕಿಡಿಗೇಡಿಗಳು ಸೇರಿಕೊಂಡು ಹೀಗೆ ಮಾಡಿದ್ದಾರೆ ಎಂದು ಸ್ಪಷ್ಟನೆ ನೀಡಿದ್ದಾರೆ.


ಹಾಗೇ ರಾಜ್ಯದ ಪ್ರವಾಹ ಪರಿಸ್ಥಿತಿಯ ಬಗ್ಗೆ ಮಾತನಾಡಿದ ಅವರು, ರಾಜ್ಯದಲ್ಲಿ ಉಂಟಾಗಿರುವ ನೆರೆ ಪರಿಹಾರ ನೀಡಲು ಸರ್ಕಾರ ಸಂಪೂರ್ಣ ವಿಫಲವಾಗಿದೆ. ಗಂಜಿ ಕೇಂದ್ರಗಳನ್ನು ಈಗಾಗಲೇ ಮುಚ್ಚಲಾಗಿದೆ. ಬೆಳೆ ಪರಿಹಾರ ಹಾಗೂ ಮನೆ ಪರಿಹಾರ ಸಂತ್ರಸ್ತರಿಗೆ ತಲುಪುತ್ತಿಲ್ಲ ಎಂದು ಕಿಡಿಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments