ಸೌಲಭ್ಯಕ್ಕಾಗಿ ಆಗ್ರಹಿಸಿ ಬೀದಿಗಿಳಿದು ಪ್ರತಿಭಟಿಸಿದ ಸಂತ್ರಸ್ಥರು

Webdunia
ಬುಧವಾರ, 19 ಸೆಪ್ಟಂಬರ್ 2018 (20:41 IST)
ಭಾರೀ ಮಳೆಯಿಂದಾಗಿ ಎಲ್ಲವನ್ನೂ ಕಳೆದುಕೊಂಡ ಸಂತ್ರಸ್ಥರು ಇದೀಗ ಬೀದಿಗೆ ಇಳಿದು ಹೋರಾಟ ಮಾಡುತ್ತಿದ್ದಾರೆ. ಭಿಕ್ಷುಕರಿಗಿಂತ ಕಡೆಯಾಗಿ ತಮ್ಮನ್ನು ನೋಡಿಕೊಳ್ಳಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೊಡಗು ಜಿಲ್ಲೆಯ ಕುಶಾಲನಗರದ ವಾಲ್ಮೀಕಿ ಭವನದಲ್ಲಿರುವ  ಸಂತ್ರಸ್ತರಿಂದ ಮುಖ್ಯರಸ್ತೆಗೆ ಬಂದು ಪ್ರತಿಭಟನೆ ನಡೆಸಲಾಗಿದೆ. ಊಟ ವಸತಿ ಸರಿಯಿಲ್ಲ ಎಂಬ ಆರೋಪ ಕೇಳಿಬಂದಿದೆ. ಭಿಕ್ಷುಕರಿಗಿಂತಲೂ ಕೆಟ್ಟದಾಗಿ ನಮ್ಮನ್ನು ಕಾಣಲಾಗುತ್ತಿದೆ. ಮೂಲ ಸೌಲಭ್ಯಗಳನ್ನು ಕೊಡದೇ ಕತ್ತಲಲ್ಲಿ ಇಡಲಾಗಿದೆ ಎಂಬ ಅರೋಪ ಕೇಳಿಬಂದಿದೆ.

ಜಿಲ್ಲಾಧಿಕಾರಿಗಳು ಸ್ಥಳಕ್ಕೆ ಬರಬೇಕೆಂದು ಸಂತ್ರಸ್ತರ ಪಟ್ಟು ಹಿಡಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೆ ಪ್ರತಿಭಟನಾ ನಿರತರನ್ನ ಪೊಲೀಸರು ಸಮಾಧಾನ ಪಡಿಸಲು ಪ್ರಯತ್ನ ನಡೆಸಿದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೊಬೈಲ್ ಟಾರ್ಚ್ ನಲ್ಲಿ ಬಸ್ ಓಡಿಸಿದ ಚಾಲಕ: ಕೆಎಸ್ಆರ್ ಟಿಸಿಯದ್ದು ಇದೆಂಥಾ ದುಸ್ಥಿತಿ Video

ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರಿಕೊಂಡ ಪ್ರಮುಖ ನಾಯಕರು

ಮಗು ಹಿಡಿದುಕೊಂಡು ನಿಂತಿದ್ದ ಮಹಿಳೆ ಖಾಸಗಿ ಅಂಗಾಂಗ ಸ್ಪರ್ಶಿಸುತ್ತಿದ್ದ ವ್ಯಕ್ತಿ: ಕ್ಯಾಮರಾದಲ್ಲಿ ಸೆರೆಯಾಯ್ತು ದೃಶ್ಯ Video

ಐದು ದಿನ 30 ಜನ.. ಬೆಚ್ಚಿಬೀಳಿಸುವಂತಿದೆ ರಾಜಸ್ಥಾನದ 13 ವರ್ಷದ ಬಾಲಕಿ ರೇಪ್ ಕೇಸ್, ಇಂಥಾ ಸ್ಥಿತಿ ಯಾರಿಗೂ ಬರಬಾರದು Video

ಸಮುದ್ರದ ಜೊತೆ ಸೆಣಸಾಡಿದರೆ ಇನ್ನೇನು ಆಗುತ್ತೆ... ಕಣ್ಣೆದುರೇ ಮಹಿಳೆಯನ್ನು ಸೆಳೆದುಕೊಂಡ ಅಲೆಗಳು: ಭೀಕರ Video

ಮುಂದಿನ ಸುದ್ದಿ
Show comments