ವಾಕಿಂಗ್ ಗೆ ಹೋದ ಮಾಜಿ ಉಪಕುಲಪತಿಯನ್ನು ಬರ್ಬರವಾಗಿ ಕೊಲೆ ಮಾಡಿದ ದುಷ್ಕರ್ಮಿಗಳು

Webdunia
ಬುಧವಾರ, 16 ಅಕ್ಟೋಬರ್ 2019 (11:14 IST)
ಬೆಂಗಳೂರು : ವಾಕಿಂಗ್ ಗೆ ತೆರಳಿದ್ದ ಅಲಯನ್ಸ್ ಯೂನಿವರ್ಸಿಟಿ ಮಾಜಿ ಉಪಕುಲಪತಿಯನ್ನು ದುಷ್ಕರ್ಮಿಗಳು ಕೊಚ್ಚಿ ಕೊಲೆ ಮಾಡಿದ ಘಟನೆ ನಿನ್ನೆ ಬೆಂಗಳೂರಿನ ಆರ್.ಟಿ.ನಗರದಲ್ಲಿ ನಡೆದಿದೆ.




ಮಾಜಿ ಉಪಕುಲಪತಿ ಅಯ್ಯಪ್ಪ ದೊರೆ ಕೊಲೆಯಾದ ವ್ಯಕ್ತಿ. ಪ್ರತಿದಿನ ರಾತ್ರಿ ಊಟ ಮುಗಿಸಿ ವಾಕಿಂಗ್ ಗೆ ಹೊರಗೆ ಹೋಗುತ್ತಿದ್ದ ಅಯ್ಯಪ್ಪ ದೊರೆ ನಿನ್ನೆ ಕೂಡ ವಾಕಿಂಗ್ ಗೆ ಹೋಗಿದ್ದಾಗ ಅವರನ್ನು ಅಡ್ಡಗಟ್ಟಿದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿದ್ದಾರೆ.


ಈ ಘಟನೆಗೆ ಸಂಬಂಧಿಸಿದಂತೆ ಆರ್.ಟಿ.ನಗರದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಗಳ ಹುಡುಕಾಟಕ್ಕಾಗಿ ಬಲೆ ಬೀಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇದೇ ಗುರುವಾರ, ಶುಕ್ರವಾರ ಸಿಎಂ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ಸಿಗಲ್ಲ

ಬೆಳಗಾವಿ ಕೃಷ್ಣಮೃಗ ಸಾವು ಪ್ರಕರಣ, ಬಂತು ಪ್ರಯೋಗಾಲಯದ ವರದಿ

60 ಅಡಿ ಆಳದ ಕಾಲುವೆಗೆ ಬಿದ್ದ ಕಾಡಾನೆ, ಕಾರ್ಯಚರಣೆ ಹೇಗೆ ನಡೆದಿತ್ತು ಗೊತ್ತಾ

ಸಹಾಯ ಕೇಳಲು ಬಂದ ಯುವತಿಗೆ ಲೈಂಗಿಕ ದೌರ್ಜನ್ಯ, ಕೋರ್ಟ್‌ಗೆ ಹಾಜರಾಗಲು ಬಿಎಸ್‌ವೈಗೆ ಸಮನ್ಸ್‌

ಸೂಸೈಡ್ ಬಾಂಬರ್ ದಾರಿ ತಪ್ಪಿದ ಮಗ: ಕಾಂಗ್ರೆಸ್ ಸಂಸದನ ಹೇಳಿಕೆ ಕೇಳಿದ್ರೆ ಶಾಕ್

ಮುಂದಿನ ಸುದ್ದಿ
Show comments