Select Your Language

Notifications

webdunia
webdunia
webdunia
webdunia

ಪೌರ ಕಾರ್ಮಿಕರು ಹೋರಾಟಕ್ಕೆ ಜಯ

Victory for civil workers' struggle
ಸತತ ನಾಲ್ಕು ದಿನಗಳಿಂದ ನಡೆಯುತ್ತಿದ್ದ  ಪೌರ ಕಾರ್ಮಿಕರು ಹೋರಾಟಕ್ಕೆ ಕೊನೆಗೂ ಜಯ ಸಿಕ್ಕಿದೆ.  ಸಿಎಂ ಬಸವರಾಜ್ ಬೊಮ್ಮಾಯಿ ಆದೇಶವನ್ನ ಹೊರಡಿಸಿದ್ದಾರೆ .   ರಾಜ್ಯದಲ್ಲಿ ಬಿಬಿಎಂಪಿ ಹಾಗೂ ಇತರ ನಗರ ಸ್ಥಳೀಯ ಸಂಸ್ಥೆಗಳಲ್ಲಿ ನೇರ ಪಾವತಿ ವ್ಯವಸ್ಥೆಯಡಿ ಕಾರ್ಯ ನಿರ್ವಹಿಸುತ್ತಿರುವ ಪೌರಕಾರ್ಮಿಕರನ್ನು ಕಾಯಂಗೊಳಿಸಲು ಸರ್ಕಾರದ ತಾತ್ವಿಕ ಒಪ್ಪಿಗೆ ಇದೆ. 3 ತಿಂಗಳ ಒಳಗೆ  ನಾವು ಸಮಸ್ಯೆ ಬಗೆ ಹರಿಸಿತ್ತಿವೆ ಎಂದು ತಿಳಿಸಿದ್ದಾರೆ . ಒಟ್ಟಾರೆಯಾಗಿ ಕೊನೆಗೂ ಪೌರ ಕಾರ್ಮಿಕರ ಹೋರಾಟಕ್ಕೆ ಜಯ ಸಿಕ್ಕಂತಾಗಿದೆ .

Share this Story:

Follow Webdunia kannada

ಮುಂದಿನ ಸುದ್ದಿ

ನಟ ಮುಖ್ಯಮಂತ್ರಿ ಚಂದ್ರು ಆಮ್‌ ಆದ್ಮಿ ಮಹತ್ವದ ಹುದ್ದೆ