Webdunia - Bharat's app for daily news and videos

Install App

ದುರ್ಗದಲ್ಲಿ ಗೆಲುವು-ಆನೇಕಲ್ ನಲ್ಲಿ ವಿಜಯೋತ್ಸವ

Webdunia
ಶುಕ್ರವಾರ, 24 ಮೇ 2019 (14:42 IST)
ದುರ್ಗದ ನಗರದಿಂದ ಕಮಲ ಪಾಳೆಯದ ಅಭ್ಯರ್ಥಿ ಲೋಕ ಸಮರದಲ್ಲಿ ಗೆಲುವು ಸಾಧಿಸಿರುವುದಕ್ಕೆ ರಾಜ್ಯದ ಗಡಿ ಭಾಗದಲ್ಲಿ ವಿಜಯೋತ್ಸವ ಆಚರಣೆ ಮಾಡಲಾಗಿದೆ.

ಚಿತ್ರದುರ್ಗದಲ್ಲಿ ಬಿಜೆಪಿ‌ ಅಭ್ಯರ್ಥಿ ಎ.ನಾರಯಣಸ್ವಾಮಿ ಜಯಭೇರಿ ಹಿನ್ನಲೆಯಲ್ಲಿ ಬೆಂಗಳೂರು ಹೊರವಲಯದ ಆನೇಕಲ್ ನಲ್ಲಿ‌ ಬಿಜೆಪಿ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಸಂಭ್ರಮಾಚರಣೆ ಮಾಡಿದ್ರು. ನಾರಾಯಣಸ್ವಾಮಿ ಯವರ ಸ್ವಕ್ಷೇತ್ರ ಆನೇಕಲ್ ಗೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ.

ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಸೋಲಿಸುವ ಮೂಲಕ ಗೆಲುವು ದಾಖಲು ಮಾಡಿದ್ದಾರೆ ಬಿಜೆಪಿ ಅಭ್ಯರ್ಥಿ ನಾರಾಯಣಸ್ವಾಮಿ.

ಆನೇಕಲ್ ಪಟ್ಟಣದ ನೆಚ್ಚಿನ ನಾಯಕನ ಗೆಲುವಿಗೆ ಪಟಾಕಿ ಸಿಡಿಸಿ ಸಂಭ್ರಮ ಆಚರಣೆ ಮಾಡಲಾಗಿದೆ. ನೂರಾರು ಜನ ಕಾರ್ಯಕರ್ತರು, ಮುಖಂಡರು ಹಾಗೂ ಅಭಿಮಾನಿಗಳ ಜೊತೆ ನೂತನ ಸಂಸದ ರ್ಯಾಲಿ ನಡೆಸಿದ್ರು. ಆನೇಕಲ್ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಅಭಿಮಾನಿಗಳ ಜೊತೆ ರ್ಯಾಲಿ ಸಾಗಿತು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅನ್ನದಾತನ ಕಣ್ಣೀರು ಒರೆಸದಿದ್ದರೆ ಒಳಿತಾಗದು: ವಿಜಯೇಂದ್ರ

ವಿಶ್ವ ಹುಲಿ ದಿನ: ದೇಶದಲ್ಲಿ ಅತೀ ಹೆಚ್ಚು ಹುಲಿ ಹೊಂದಿರುವ 2ನೇ ಸ್ಥಾನದಲ್ಲಿ ಕರ್ನಾಟಕ

ಧರ್ಮಸ್ಥಳ: ದೂರುದಾರ ಗುರುತಿಸಿದ ಸ್ಥಳಕ್ಕೆ ಬಂದ ಜೆಸಿಬಿ, ಬಯಲಾಗುತ್ತಾ ರಹಸ್ಯ

ಸುಜ್ಞಾನ ಪಿಯು ಕಾಲೇಜಿನಲ್ಲಿ ಸಿಎ, ಸಿಎಸ್ ಫೌಂಡೇಶನ್ ಕೋರ್ಸ್ ಓರಿಯೆಂಟೇಶನ್ ಕಾರ್ಯಕ್ರಮ

ಮೊದಲ ಪಾಯಿಂಟ್‌ನಲ್ಲಿ ಬೆಳಗ್ಗೆಯಿಂದ ಮಣ್ಣು ಅಗೆದರು ಸಿಗದ ಕಳೆಬರಹ, ಧರ್ಮಸ್ಥಳ ಪ್ರಕರಣದಲ್ಲಿ ಬಿಗ್ ಟ್ವಿಸ್ಟ್‌

ಮುಂದಿನ ಸುದ್ದಿ
Show comments