Webdunia - Bharat's app for daily news and videos

Install App

Video: ಏಕಾಏಕಿ ಉಕ್ಕಿ ಹರಿದ ಜಲಪಾತ, ಪವಾಡ ಸದೃಶ್ಯ 6 ಮಹಿಳೆಯರು ಪಾರು

Sampriya
ಸೋಮವಾರ, 30 ಜೂನ್ 2025 (17:47 IST)
Photo Credit X
ನವದೆಹಲಿ: ಬಿಹಾರದ ಗಯಾ ಜಿಲ್ಲೆಯ ಲಾಂಗುರಿಯಾ ಬೆಟ್ಟದ ಜಲಪಾತದಲ್ಲಿ ಹಠಾತ್ ನೀರಿನ ರಭಸಕ್ಕೆ ಸಿಲುಕಿ ಆರು ಮಹಿಳೆಯರು ಪ್ರಾಣಾಪಾಯದಿಂದ ಪವಾಡ ಸದೃಶ್ಯ ಪಾರಾಗಿದ್ದಾರೆ. ಈ ದುರ್ಘಟನೆಯ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. 

ಏಕಾಏಕಿ ಜಲಪಾತದಲ್ಲಿ ನೀರು ಹರಿದಿದ್ದು ಇದರಿಂದ ಸಿಲುಕಿಕೊಂಡಿದ್ದ ಮಹಿಳೆಯರು ಬದುಕುಳಿಯಲು ಪ್ರಯತ್ನಿಸಿದ್ದು, ಗ್ರಾಮಸ್ಥರು ಸಹಾಯಕ್ಕೆ ಧಾವಿಸಿದ್ದಾರೆ. 

ಪ್ರತಿ ನಿಮಿಷವೂ ನೀರಿನ ಮಟ್ಟ ಹೆಚ್ಚಾಗುತ್ತಿದ್ದಂತೆ ಪ್ರತ್ಯಕ್ಷದರ್ಶಿಗಳು ಅಸಹಾಯಕರಾಗಿ ಕಾಣಿಸಿಕೊಂಡರು.

ಪರಿಸ್ಥಿತಿ ಹದಗೆಟ್ಟಾಗ, ಗ್ರಾಮಸ್ಥರು ರಕ್ಷಿಸಲು ಬಂದು ಮಹಿಳೆಯರನ್ನು ಸಮಯಕ್ಕೆ ಸರಿಯಾಗಿ ಬಂದು ಅವರನ್ನು ಕಾಪಾಡಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುತ್ತೂರು ಬಿಜೆಪಿ ಮುಖಂಡನ ಮಗನಿಂದ ವಂಚನೆಗೊಳಗಾದ ಯುವತಿ ಗಂಡು ಮಗುವಿಗೆ ಜನನ

ಲಿವ್‌ ಇನ್‌ ಸಂಗಾತಿಯನ್ನು ಕೊಂದು ಬಿಬಿಎಂಪಿ ಕಸದ ಲಾರಿಗೆ ಎಸೆದ ಪ್ರಿಯಕರ

94 ವರ್ಷಗಳ ಇತಿಹಾಸದಲ್ಲಿ ಜೂನ್‌ ತಿಂಗಳಲ್ಲೇ ಮೊದಲ ಭಾರೀ ಭರ್ತಿಯಾದ ಕೆಆರ್‌ಎಸ್‌, ಬಾಗಿನ ಅರ್ಪಣೆ

ಹೈಕಮಾಂಡ್ ನೋಡಿಕೊಳ್ಳುತ್ತೆ ಎಂದ ಮಲ್ಲಿಕಾರ್ಜುನ ಖರ್ಗೆ: ಫುಲ್ ಟ್ರೋಲ್

ವಿಜಯೇಂದ್ರಗೆ 10 ನಿಮಿಷ ಅಮಿತ್ ಶಾ ಬೈದಿದ್ದಾರೆ: ಬಸನಗೌಡ ಪಾಟೀಲ್ ಯತ್ನಾಳ್

ಮುಂದಿನ ಸುದ್ದಿ
Show comments