Daily Horoscope
✕

ದೈವದ ಭಂಡಾರ ಕೊಂಡೊಯ್ಯುವಾಗ ಸಂಕ ಮುರಿದು ಬಿದ್ದು 8 ಮಂದಿಗೆ ಗಾಯ Video

ಕೃಷ್ಣವೇಣಿ ಕೆ
ಶನಿವಾರ, 25 ಏಪ್ರಿಲ್ 2026 (11:41 IST)
ಮೂಡಬಿದಿರೆ: ಪುಚ್ಚೆಮೊಗರು ಬಾವದಬೈಲಿನಲ್ಲಿ ದೈವದ ಭಂಡಾರ ಕೊಂಡೊಯ್ಯುವಾಗ ಸೇತುವೆ ಮುರಿದುಬಿದ್ದು 8 ಮಂದಿ ಗಾಯಗೊಂಡ ಘಟನೆ ನಡೆದಿದೆ. ಈ ಸಂದರ್ಭದ ವಿಡಿಯೋ ಇಲ್ಲಿದೆ.

ಭಾವದಗುತ್ತುವಿನಿಂದ ಧರ್ಮ ನೇಮಕ್ಕೆ ಭಂಡಾರವನ್ನು ಪಲ್ಲಕ್ಕಿಯಲ್ಲಿ ಹೊತ್ತು ಮೆರವಣಿಗೆಯಲ್ಲಿ ಸಾಗಲಾಗುತ್ತಿತ್ತು. ಹಳ್ಳಿ ಪ್ರದೇಶದಲ್ಲಿ ತೋಟದ ಮಾರ್ಗದಲ್ಲಿ ಕಲ್ಲಿನಿಂದ ಸಂಕ ನಿರ್ಮಿಸಲಾಗಿತ್ತು. ಸಂಕದ ಮೂಲಕ ಸಾಗುತ್ತಿದ್ದಾಗ ಇದ್ದಕ್ಕಿದ್ದಂತೆ ಕುಸಿದುಬಿದ್ದಿದೆ.

ಒಂದೇ ಸಮಯಕ್ಕೆ ಸಾಕಷ್ಟು ಜನ ಸಂಕದ ಮೇಲೆ ನಿಂತ ಕಾರಣಕ್ಕೆ ಭಾರ ತಡೆಯಲಾಗದೇ ಕುಸಿದು ಬಿದ್ದಿರಬಹುದು ಎನ್ನಲಾಗಿದೆ. ದೈವದ ಭಂಡಾರ ಹೊತ್ತಿದ್ದ ಜನರು ಧಾರ್ಮಿಕ ಪರಿಕರಗಳ ಸಮೇತ ಬಿದ್ದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ವಿಮಾನದಲ್ಲಿ ಆಕಸ್ಮಿಕವಾಗಿ ಕೈ ತಾಕಿದ್ದಕ್ಕೆ ಗಗನಸಖಿಗೆ ಇಂಥಾ ಶಿಕ್ಷೆಯೇ, ಕೊನೆಗೆ ಆಗಿದ್ದೇನು Video

ಅಂತ್ಯೋದಯ ಸಿದ್ಧಾಂತದೊಂದಿಗೆ ಸಮರ್ಥ ನಾಯಕತ್ವ ನೀಡಿದ ಮೋದಿಜೀ: ಯಡಿಯೂರಪ್ಪ

ಧೈರ್ಯವಿದ್ದರೆ ಅರೆಸ್ಟ್ ಮಾಡಿ ನೋಡಿ: ದೆಹಲಿ ಪೊಲೀಸರಿಗೆ ಸವಾಲೆಸೆದ ಕಾಕ್ರೋಚ್ ಯುವತಿಗೆ ತಥಾಸ್ತು ಎಂದ ಹಿರಿಯ ಅಧಿಕಾರಿ Video

ಕ್ಷಣಾರ್ಧದಲ್ಲಿ ಸಾಕುನಾಯಿಯ ಜೆಕೆಟ್‌ನ್ನೇ ಎಗರಿಸಿದ ಬೀದಿ ನಾಯಿ: ಫನ್ನಿ Video

ಮುಂದಿನ ಸುದ್ದಿ
Show comments