Daily Horoscope
✕

ಕನಿಷ್ಠ ಗೌರವವೂ ಬೇಡ್ವಾ... ಸಚಿವ ಸ್ಥಾನ ಸಿಗಲಿಲ್ಲ ಎಂದು ಕಾಂಗ್ರೆಸ್ ಕಾರ್ಯಕರ್ತರೇ ಸಿಎಂ ಬಗ್ಗೆ ಹೀಗೆಲ್ಲಾ ಹೇಳೋದಾ Video

ಕೃಷ್ಣವೇಣಿ ಕೆ
ಮಂಗಳವಾರ, 4 ಆಗಸ್ಟ್ 2026 (10:23 IST)
Photo Credit: X
ಬೆಂಗಳೂರು: ಸಿಎಂ ಎಂಬ ಕನಿಷ್ಠ ಗೌರವವೂ ಬೇಡವೇ? ಕೇವಲ ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ತಮ್ಮದೇ ಪಕ್ಷದ ನಾಯಕ, ಸಿಎಂ ಡಿಕೆ ಶಿವಕುಮಾರ್ ಗೆ ಅವಹೇಳನಕಾರಿಯಾಗಿ ಘೋಷಣೆ ಕೂಗಿದ್ದಲ್ಲದೆ ಕಾಂಗ್ರೆಸ್ ಕಾರ್ಯಕರ್ತರು ಚಪ್ಪಲಿ ಏಟು ನೀಡಿರುವುದು ಚರ್ಚೆಗೆ ಗ್ರಾಸವಾಗಿದೆ.

ನಿನ್ನೆ ಹೈಕಮಾಂಡ್ ನೀಡಿರುವ ಸೂಚನೆಯಂತೆ ಹೊಸ ಸಚಿವರ ಪಟ್ಟಿ ಬಿಡುಗಡೆಯಾಗಿದ್ದು 19 ಸಚಿವರು ಪದಗ್ರಹಣ ಮಾಡಿದ್ದಾರೆ. ಇದರ ಬೆನ್ನಲ್ಲೇ ಕಾಂಗ್ರೆಸ್ ನಲ್ಲಿ ಸಚಿವ ಸ್ಥಾನ ಸಿಗದ ಶಾಸಕರ ಬೆಂಬಲಿಗರು ಪ್ರತಿಭಟನೆ ನಡೆಸಿದ್ದಾರೆ.

ಆದರೆ ಇವರ ಪ್ರತಿಭಟನೆ ಅತಿರೇಕಕ್ಕೆ ಹೋಗಿದೆ. ಕನಿಷ್ಠ ಮುಖ್ಯಮಂತ್ರಿ ಎಂದು ಬೇಡ, ತಮ್ಮದೇ ಪಕ್ಷದ ನಾಯಕ ಎಂಬುದನ್ನೂ ಮರೆತು ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಾರೆ. ವಿಶೇಷವಾಗಿ ಪ್ರಿಯಾ ಕೃಷ್ಣ ಬೆಂಬಲಿಗರು ಡಿಕೆ ಶಿವಕುಮಾರ್ ಫೋಟೋ ಹಿಡಿದು ಚಪ್ಪಲಿಯಲ್ಲಿ ಹೊಡೆದು ಪ್ರತಿಭಟನೆ ನಡೆಸಿದ್ದಾರೆ.

ಇಷ್ಟೇ ಆಗಿದ್ದರೆ ಬೇರೆ, ಅವಾಚ್ಯ ಶಬ್ಧಗಳನ್ನು ಬಳಸಿದ್ದಾರೆ. ಡಿಕೆ ಬಾಸ್ ಅಲ್ಲ ಬೋಸುಡಿಕೆ ಎಂದು ಅವಾಚ್ಯವಾಗಿ ಮಾತನಾಡಿರುವ ವಿಡಿಯೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಸಚಿವ ಸ್ಥಾನ ಸಿಗಲಿಲ್ಲವೆಂದು ತಮ್ಮದೇ ನಾಯಕನನ್ನು ಈ ರೀತಿ ನಿಂದಿಸುವುದು ಸರಿಯೇ ಎಂದು ನೆಟ್ಟಿಗರು ಪ್ರಶ್ನೆ ಮಾಡಿದ್ದಾರೆ.


 
 
 
 
 
 
 
 
 
 
 
 
 
 
 

A post shared by HOYSALANATH M R (@vlogs_by_hoysala)

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರು ವೋಟ್ ಚೋರಿ ಪ್ರತಿಭಟನೆಯಲ್ಲಿ ಫ್ರೀ ಪ್ಯಾಲೆಸ್ತೀನ್ ಸ್ಲೋಗನ್: ಇದೇನು ಭಾರತ ವಿರೋಧಿ ಹೋರಾಟವೇ ಎಂದ ನೆಟ್ಟಿಗರು

ಚುನಾವಣಾ ಆಯೋಗದ ಪರ ನಿಂತ 42 ಮಾಜಿ ನ್ಯಾಯಾಧೀಶರು: ಬಹಿರಂಗ ಪತ್ರದ ಮೂಲಕ ಎಚ್ಚರಿಕೆ

ಪ್ರಧಾನಿ ಮೋದಿ ಹೊಗಳಿದ್ದಕ್ಕೆ ಕಾಂಗ್ರೆಸ್ ಕಾರ್ಯಕರ್ತರಿಂದ ಕಾಶ್ಮೀರಿ ಯುವಕನ ಮೇಲೆ ಹಲ್ಲೆ: Video

ದೆಹಲಿ ಪೊಲೀಸರಿಂದ ಗೂಂಡಾಗಿರಿ, ಅಕ್ಟೋಬರ್ 10ರಿಂದ ಮತ ಉಳಿಸಿ ದೇಶ ಉಳಿಸಿ ಪಾದಯಾತ್ರೆ: ಬಿ.ಕೆ. ಹರಿಪ್ರಸಾದ್

ಹಣವಿಲ್ಲದಿದ್ದರೂ ಮುಖ್ಯಮಂತ್ರಿಗಳಿಂದ ಪುಕ್ಕಟೆ ಘೋಷಣೆ: ಬಿ.ವೈ.ವಿಜಯೇಂದ್ರ

ಮುಂದಿನ ಸುದ್ದಿ
Show comments