Select Your Language

Notifications

webdunia
webdunia
webdunia
webdunia

Video,ಇಡೀ ರಾಜ್ಯ ಪ್ರಧಾನಿ ನರೇಂದ್ರ ಮೋದಿ ಜತೆ ಇದೆ: ಡಿಕೆ ಶಿವಕುಮಾರ್‌

CM DK Shivkumar
Photo Courtesy X
ಮೈಸೂರು: ಸಂಪೂರ್ಣ ರಾಜ್ಯವು ನಿಮ್ಮೊಂದಿಗಿದೆ, ನಾವು ನಿಮ್ಮೊಂದಿಗೆ ಒಟ್ಟಾಗಿ ಕೆಲಸ ಮಾಡಲು ಬಯಸುತ್ತೇವೆಂದು ಸಿಎಂ ಡಿಕೆ ಶಿವಕುಮಾರ್ ಅವರು ಪ್ರಧಾನಿ ನರೇಂದ್ರ ಮೋದಿಗೆ ತಮ್ಮ ಬೆಂಬಲವನ್ನು ಸೂಚಿಸಿದರು. ಸ 

ಮೈಸೂರಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿಗೆ ಡಿಕೆ ಶಿವಕುಮಾರ್ ಅವರು ಭವ್ಯ ಸ್ವಾಗತ ನೀಡಿದ್ದಾರೆ.   

ಸಭೆಯನ್ನು ಉದ್ದೇಶಿಸಿ ಮಾತನಾಡಿದ ಡಿಕೆ ಶಿವಕುಮಾರ್ ಅವರು ಇಡೀ ರಾಜ್ಯ ಪ್ರಧಾನಿ ನರೇಂದ್ರ ಮೋದಿ ಜತೆ ನಿಂತಿದೆ.  ನಾವು ಒಟ್ಟಾಗಿ ಕೆಲಸ ಮಾಡಲು ಬಯಸುತ್ತೇವೆ. ನಾವೆಲ್ಲರೂ ಒಟ್ಟಾಗಿ ಕೆಲಸ ಮಾಡೋಣ ಎಂದು ನಾನು ನಿಮ್ಮಲ್ಲಿ ಮನವಿ ಮಾಡುತ್ತೇನೆ. 

ಇದೊಂದು ಶ್ರೇಷ್ಠ ರಾಜ್ಯ. ಕರ್ನಾಟಕದೊಂದಿಗೆ ಭಾರತವು ಬೆಳೆಯಬೇಕಿದೆ ಮತ್ತು ಕರ್ನಾಟಕವು ನಿಮ್ಮೊಂದಿಗೆ ಇರುತ್ತದೆ. ನಾವೆಲ್ಲರೂ ಒಟ್ಟಾಗಿ ಕೆಲಸ ಮಾಡಿ ಈ ದೇಶಕ್ಕೆ ಹೆಮ್ಮೆ ತರೋಣಎಂದು ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ - 'ವಿವೇಕ ಸ್ಮಾರಕ'ದ ಉದ್ಘಾಟನಾ ಸಮಾರಂಭದಲ್ಲಿ ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಯುವ ಸಮುದಾಯದಿಂದ ಟೀಕೆಗೆ ಗುರಿಯಾಗಿದ್ದರೂ, ಮೈಸೂರಲ್ಲಿ ಯುವಜನರ ಸಾಧನೆಗೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ