Daily Horoscope
✕

Video,ಇಡೀ ರಾಜ್ಯ ಪ್ರಧಾನಿ ನರೇಂದ್ರ ಮೋದಿ ಜತೆ ಇದೆ: ಡಿಕೆ ಶಿವಕುಮಾರ್‌

ಸಂಪ್ರಿಯ
ಶನಿವಾರ, 1 ಆಗಸ್ಟ್ 2026 (19:00 IST)
Photo Courtesy X
ಮೈಸೂರು: ಸಂಪೂರ್ಣ ರಾಜ್ಯವು ನಿಮ್ಮೊಂದಿಗಿದೆ, ನಾವು ನಿಮ್ಮೊಂದಿಗೆ ಒಟ್ಟಾಗಿ ಕೆಲಸ ಮಾಡಲು ಬಯಸುತ್ತೇವೆಂದು ಸಿಎಂ ಡಿಕೆ ಶಿವಕುಮಾರ್ ಅವರು ಪ್ರಧಾನಿ ನರೇಂದ್ರ ಮೋದಿಗೆ ತಮ್ಮ ಬೆಂಬಲವನ್ನು ಸೂಚಿಸಿದರು. ಸ 

ಮೈಸೂರಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿಗೆ ಡಿಕೆ ಶಿವಕುಮಾರ್ ಅವರು ಭವ್ಯ ಸ್ವಾಗತ ನೀಡಿದ್ದಾರೆ.   

ಸಭೆಯನ್ನು ಉದ್ದೇಶಿಸಿ ಮಾತನಾಡಿದ ಡಿಕೆ ಶಿವಕುಮಾರ್ ಅವರು ಇಡೀ ರಾಜ್ಯ ಪ್ರಧಾನಿ ನರೇಂದ್ರ ಮೋದಿ ಜತೆ ನಿಂತಿದೆ.  ನಾವು ಒಟ್ಟಾಗಿ ಕೆಲಸ ಮಾಡಲು ಬಯಸುತ್ತೇವೆ. ನಾವೆಲ್ಲರೂ ಒಟ್ಟಾಗಿ ಕೆಲಸ ಮಾಡೋಣ ಎಂದು ನಾನು ನಿಮ್ಮಲ್ಲಿ ಮನವಿ ಮಾಡುತ್ತೇನೆ. 

ಇದೊಂದು ಶ್ರೇಷ್ಠ ರಾಜ್ಯ. ಕರ್ನಾಟಕದೊಂದಿಗೆ ಭಾರತವು ಬೆಳೆಯಬೇಕಿದೆ ಮತ್ತು ಕರ್ನಾಟಕವು ನಿಮ್ಮೊಂದಿಗೆ ಇರುತ್ತದೆ. ನಾವೆಲ್ಲರೂ ಒಟ್ಟಾಗಿ ಕೆಲಸ ಮಾಡಿ ಈ ದೇಶಕ್ಕೆ ಹೆಮ್ಮೆ ತರೋಣಎಂದು ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ - 'ವಿವೇಕ ಸ್ಮಾರಕ'ದ ಉದ್ಘಾಟನಾ ಸಮಾರಂಭದಲ್ಲಿ ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಲೈಂಗಿಕ ಕಿರುಕುಳದ ಆರೋಪಿ ಸಂಸದ ರಾಜೀನಾಮೆ ನೀಡಲಿ: ಭಾರತಿ ಶೆಟ್ಟಿ ಆಗ್ರಹ

ಈಗ ಚುನಾವಣೆ ನಡೆದರೂ 25 ಕಾಂಗ್ರೆಸ್ ಶಾಸಕರು ಬಿಜೆಪಿ ಸೇರುತ್ತಾರೆ: ಬಿ.ವೈ.ವಿಜಯೇಂದ್ರ ವಿಶ್ವಾಸ

ಇಡಿ, ಐಟಿ ರೇಡ್ ಬಗ್ಗೆ ನಮಗೆ ಅಧಿಕಾರಿಗಳೇ ಮಾಹಿತಿ ನೀಡ್ತಾರೆ, 200 ಅಧಿಕಾರಿಗಳು ನಮ್ಮ ಸಂಪರ್ಕದಲ್ಲಿದ್ದಾರೆ: ರಾಹುಲ್ ಗಾಂಧಿ Video

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಅಭಿಜಿತ್ ದಿಪ್ಕೆ ಆಂಡ್ ಗ್ಯಾಂಗ್ ನ್ಯಾಯಾಲಯದ ಶ್ಯೂರಿಟಿ ಬಾಂಡ್ ನಿಯಮ ಮುರಿದರೆ ಏನಾಗುತ್ತದೆ: ಇಲ್ಲಿದೆ ನೋಡಿ ವಿವರ

ಮುಂದಿನ ಸುದ್ದಿ
Show comments