Daily Horoscope
✕

ಕನ್ನಡ ನಾಡಿನಲ್ಲಿ ಕನ್ನಡ ಯಾಕಿಲ್ಲ: ಕೋರ್ಟ್ ನಲ್ಲಿ ಜಡ್ಜ್ ಸೂಪರ್ ಪ್ರಶ್ನೆ Video

Krishnaveni K
ಬುಧವಾರ, 4 ಮಾರ್ಚ್ 2026 (09:02 IST)
Photo Credit: X
ಬೆಂಗಳೂರು: ಕನ್ನಡ ನಾಡಿನಲ್ಲೇ ಕನ್ನಡಕ್ಕೆ ಯಾಕೆ ಅವಕಾಶವಿಲ್ಲ. ಹೀಗಂತ ಹೈಕೋರ್ಟ್ ನಲ್ಲೇ ನ್ಯಾಯಾಧೀಶರು ಪ್ರಶ್ನೆ ಮಾಡಿರುವ ವಿಡಿಯೋ ಈಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಕನ್ನಡ ನಾಡಿನಲ್ಲೇ ಕನ್ನಡದ ಅವಗಣನೆಯಾಗುತ್ತಿರುವುದ ಹಲವು ಘಟನೆಗಳು ಇತ್ತೀಚೆಗೆ ನಡೆದಿವೆ. ಸರ್ಕಾರೀ ಆಯೋಗಗಳ ವರದಿಗಳಲ್ಲೂ ಕನ್ನಡದ ಅವಗಣನೆಯಾಗುತ್ತಿರುವುದಕ್ಕೆ ಈಗ ಹೈಕೋರ್ಟ್ ಜಡ್ಜ್ ತರಾಟೆಗೆ ತೆಗೆದುಕೊಂಡಿದ್ದಾರೆ.

ಕೆಪಿಎಸ್ ಸಿ ಅಲ್ಲಿ ಕನ್ನಡದಲ್ಲಿ ಯಾಕೆ ನಡಾವಳಿಗಳು ಇಲ್ಲ ಎಂದು ಹೈಕೋರ್ಟ್ ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಪ್ರಶ್ನೆ ಮಾಡಿದ್ದಾರೆ. ವಕೀಲರು ನ್ಯಾಯಾಧೀಶರ ಮುಂದೆ ತಾಂತ್ರಿಕ ವರದಿಯನ್ನು ಇಂಗ್ಲಿಷ್ ನಲ್ಲಿ ಓದುತ್ತಿದ್ದರು.

ಇದನ್ನು ಗಮನಿಸಿದ ನ್ಯಾಯಮೂರ್ತಿಗಳು ಇದನ್ನೆಲ್ಲಾ ಕನ್ನಡದಲ್ಲಿ ಹೇಳಿ. ಯಾಕೆ ಇಂಗ್ಲಿಷ್ ನಲ್ಲಿ ಹೇಳುತ್ತೀರಿ? ಮತ್ತೆ ಕನ್ನಡವನ್ನು ಪ್ರೀತಿಸಬೇಕು ಎಂದರೆ ಹೇಗೆ? ಯಾರಿಗೂ ಅರ್ಥವಾಗದ ಹಾಗೆ ಲ್ಯಾಟಿನ್ ನಲ್ಲಿ ಬರೆದು ಬಿಡಿ ಹಾಗಿದ್ರೆ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ. ಇದಕ್ಕೆ ಇದು ತಾಂತ್ರಿಕ ವರದಿ ಎಂದು ವಕೀಲರು ಸಮಜಾಯಿಷಿ ಕೊಡುವ ಪ್ರಯತ್ನ ಮಾಡುತ್ತಾರೆ. ಈ ವಿಡಿಯೋ ಈಗ ಫುಲ್ ವೈರಲ್ ಆಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏನಿದು ಸ್ಟಾರ್ಲಿಂಕ್, ಎಲಾನ್ ಮಸ್ಕ್ ಸ್ಟಾರ್ಲಿಂಕ್ ಭಾರತದ ಭದ್ರತೆ ಎಷ್ಟು ಅಪಾಯಕಾರಿ, ಗಮನಿಸಿ

ವಿಮಾನದಲ್ಲಿ ಅಭಿಜಿತ್ ದಿಪ್ಕೆ ವಶಕ್ಕೆ ಪಡೆಯುವಾಗ ದೇಶದಿಂದ ಹೊರಗೆ ಹಾಕಿ ಎಂದು ಕೂಗಿದ ಸಹಪ್ರಯಾಣಿಕರು: Video

ದಲಿತರ ಸಮಸ್ಯೆ ಕಡೆ ರಾಜ್ಯ ಗೃಹ ಸಚಿವರು ಗಮನ ಹರಿಸಲಿ: ಛಲವಾದಿ ನಾರಾಯಣಸ್ವಾಮಿ

ಅತಿಯಾದ ಆಲೋಚನೆಯಿಂದ ಮುಕ್ತಿ ಪಡೆಯುವುದು ಹೇಗೆ: ಗುರು ಶ್ರೀ ಶ್ರೀ ರವಿ ಶಂಕರ್ ನೀಡಿದ ಸರಳ ಸೂತ್ರಗಳು

ನಮಗ್ಯಾಕೆ ತೊಂದರೆ ಕೊಡಬೇಕು..: ವಿಮಾನದಲ್ಲಿ ಅಭಿಜಿತ್ ದೀಪ್ಕೆ ವರ್ತನೆಗೆ ಬೇಸತ್ತ ಸಹಯಾತ್ರಿಕರ ಆಕ್ರೋಶ Video

ಮುಂದಿನ ಸುದ್ದಿ
Show comments