Webdunia - Bharat's app for daily news and videos

Install App

ಪದ ಉಚ್ಚಾರ ಮಾಡಲಾಗದ ಶಾಲಾ ಬಾಲಕನ ವಿಡಿಯೋ ವೈರಲ್; ಶಿಕ್ಷಕನ ವಿರುದ್ಧ ಕ್ರಮ ಕೈಗೊಳ್ಳಲು ಮುಂದಾದ ಶಿಕ್ಷಣ ಸಚಿವರು

Webdunia
ಶುಕ್ರವಾರ, 10 ಜನವರಿ 2020 (07:13 IST)
ಬೆಂಗಳೂರು : ಸರ್ಕಾರಿ ಶಾಲೆಯೊಂದರಲ್ಲಿ ಪದ ಉಚ್ಚಾರ ಮಾಡಲು ಆಗದೆ ತೊದಲುತ್ತಿರುವ ಶಾಲಾ ಬಾಲಕನೊಬ್ಬನ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಈ ವಿಡಿಯೋ ಮಾಡಿದ ಶಿಕ್ಷಕನ ವಿರುದ್ಧ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರಿಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸೂಚಿಸಿದ್ದಾರೆ.



ಶಾಲೆಯಲ್ಲಿ ಬಾಲಕನೊಬ್ಬ ಪಕ್ಕೆಲುಬು ಪದವನ್ನು ಉಚ್ಚಾರ ಮಾಡಲು ಆಗದೆ ತೊದಲುತ್ತಿದ್ದು ಅದನ್ನು ಶಿಕ್ಷಕ ವಿಡಿಯೋ ಮಾಡಿದ್ದಲ್ಲದೇ ಬಾಲಕನಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ. ಈ ವಿಡಿಯೋ ಸಾಮಾಜಕ ಜಾಲತಾಣಗಳಲ್ಲಿ ವೈರಲ್ ಆಗಿದೆ.


ಇದನ್ನು ನೋಡಿದ ಶಿಕ್ಷಣ ಸಚಿವರು ವಿಡಿಯೋ ಮಾಡಿದ ಶಿಕ್ಷಕನ ಹಾಗೂ ಶಾಲಾ ಮುಖ್ಯಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರಿಗೆ ಪತ್ರದ ಮೂಲಕ ಸೂಚಿಸಿದ್ದಾರೆ. ಅಲ್ಲದೇ ಈ ರೀತಿ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವ ಶಿಕ್ಷಕರು, ಮುಖ್ಯಸ್ಥರ ವಿರುದ್ಧ  ಕ್ರಿಮಿನಲ್ ಕೇಸ್ ದಾಖಲಿಸುವುದಾಗಿ ಎಚ್ಚriಕೆ ನೀಡಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments