Webdunia - Bharat's app for daily news and videos

Install App

ಸಂಚಾರಿ ನಿಯಮ ಉಲ್ಲಂಘಿಸಿದ್ದೂ ಅಲ್ಲದೆ ಪೊಲೀಸರಿಗೇ ಧಮ್ಕಿ ಹಾಕಿದ ಮಹಿಳೆ ವಿಡಿಯೋ

Sampriya
ಶುಕ್ರವಾರ, 25 ಅಕ್ಟೋಬರ್ 2024 (16:24 IST)
Photo Courtesy X
ಬೆಂಗಳೂರು: ಹಾಡಹಗಲೇ ಕರ್ತವ್ಯ ನಿರತ ಪೊಲೀಸ್ ಮೇಲೆ ಮಹಿಳೆಯೊಬ್ಬರು ಅವಾಚ್ಯ ಶಬ್ಧಗಳಿಂದ ನಿಂದಿಸಿ, ಹಲ್ಲೆ ಮಾಡಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮೂಲಗಳ ಪ್ರಕಾರ ಈ ಘಟನೆ ಬೆಂಗಳೂರಿನ ಇಂದಿರಾನಗರದಲ್ಲಿ ನಡೆದಿದೆ ಎಂದು ಹೇಳಲಾಗುತ್ತಿದೆ.

ಸಂಚಾರಿ ನಿಯಮ ಉಲ್ಲಂಘನೆ ಸಂಬಂಧ ಮಹಿಳೆಯನ್ನು ಪ್ರಶ್ನಿಸಿದಕ್ಕೆ ಕೋಪಗೊಂಡು ಏಕಾಏಕಿ ಪೊಲೀಸರ ಮೇಲೆ ರೇಗಾಡಿದ್ದಾಳೆ.  ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಡಿಯೋದಲ್ಲಿ ಟ್ರಾಫಿಕ್ ಪೊಲೀಸ್‌ ಅನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ, ಕಾಲರ್ ಪಟ್ಟಿ ಹಿಡಿದು ಹಲ್ಲೆಗೆ ಮುಂದಾಗಿದ್ದಾಳೆ.

ಅಲ್ಲೇ ಇದ್ದ ಸ್ಥಳೀಯರೊಬ್ಬರು ಇದನ್ನು ತಮ್ಮ ಮೊಬೈಲ್‌ನಲ್ಲಿ ವಿಡಿಯೋ ಮಾಡಿದ್ದಾರೆ. ಅಲ್ಲೇ ಇದ್ದ ಪೊಲೀಸರು ಕೂಡಾ ಮಹಿಳೆಯನ್ನು ತಡೆಯುವ ಕೆಲಸವನ್ನು ಮಾಡಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

ಮುಂದಿನ ಸುದ್ದಿ
Show comments