360 ಡಿಗ್ರಿ ನೋಟದ ವಿಡಿಯೊ ಪೋಸ್ಟ್

Webdunia
ಶುಕ್ರವಾರ, 8 ಏಪ್ರಿಲ್ 2022 (13:38 IST)
ಇತ್ತೀಚೆಗೆ ಆನಂದ್ ಮಹೀಂದ್ರಾ ವಿಡಿಯೋ ಒಂದನ್ನು ಹಂಚಿಕೊಂಡಿದ್ದು ಅದು ವೈರಲ್ ಆಗಿದೆ. ವಿಡಿಯೋದಲ್ಲಿ ಮೌಂಟ್ ಎವರೆಸ್ಟ್​ನ ಶಿಖರದಿಂದ 360 ಡಿಗ್ರಿ ನೋಟ ಹೇಗಿದೆ ಎನ್ನುವುದನ್ನು ತೋರಿಸಲಾಗಿದೆ. ಇದಕ್ಕೆ ಕ್ಯಾಪ್ಶನ್ ನೀಡಿರುವ ಆನಂದ್ ಮಹೀಂದ್ರಾ ಬದುಕಿನ ಪಾಠ ಹೇಳಿದ್ದಾರೆ. ‘ಯಾವುದಾದರೂ ಕಠಿಣ ನಿರ್ಧಾರವನ್ನು ನೀವು ತೆಗೆದುಕೊಳ್ಳಬೇಕಾದರೆ ನೀವು ಎವರೆಸ್ಟ್​​ನ ಮೇಲಿದ್ದೀರಿ ಎಂದು ಭಾವಿಸಲು ಇದು ಸಹಾಯ ಮಾಡುತ್ತದೆ. ಯಾವುದೇ ಅಡೆತಡೆಯಿಲ್ಲದೆ ಜಗತ್ತಿನ ಕುರಿತು ನಿಮಗೆ ನೋಟ ಸಿಗುತ್ತದೆ. ಕಾರಣ, ನೀವು ಎಲ್ಲವುಗಳಿಗಿಂತ ಎತ್ತರದಲ್ಲಿರುತ್ತೀರಿ. ಇದರಿಂದ ದೊಡ್ಡದಾದ, ದೂರದೃಷ್ಟಿಯ ನೋಟ ನಿಮಗೆ ಸಿಗುತ್ತದೆ’’ ಎಂದು ಬರೆದುಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೇವಸ್ಥಾನದಲ್ಲಿ ಕೇಸರಿ ಧ್ವಜ ಹಾರಿಸಬಾರದು ಎಂದ ಹೇಳಿಕೆಗೆ ಸ್ಪಷ್ಟನೆ ಕೊಟ್ಟ ರಮಾನಾಥ ರೈ

ಗಂಗಾ ನದಿಗೆ ಓರ್ವ ಹಾಲೆರೆಯುವಾಗ ಕಂಡುಬಂದ ದಯನೀಯ ದೃಶ್ಯವಿದು Video

ರಾಜ್ಯಪಾಲರ ವಿರುದ್ಧ ರಾಜ್ಯ ಸರ್ಕಾರದ ಮಹತ್ವದ ನಿರ್ಧಾರ

ಗೋ ಬ್ಯಾಕ್ ಗವರ್ನರ್: ಕಾಂಗ್ರೆಸ್ ನಿಂದ ಅಭಿಯಾನ

Karnataka Weather: ಈ ಬಾರಿ ಬೇಸಿಗೆ ಹೇಗಿರಲಿದೆ, ಹವಾಮಾನ ತಜ್ಞರ ಎಚ್ಚರಿಕೆ ಗಮನಿಸಿ

ಮುಂದಿನ ಸುದ್ದಿ
Show comments