Daily Horoscope
✕

ಸಿಎಂ ಡಿಕೆ ಶಿವಕುಮಾರ್ ಮನೆಯಿಂದಲೇ ಶುರು ಎಸ್ಐಆರ್: ಏನೆಲ್ಲಾ ವಿವರ ಕೊಟ್ರು ನೋಡಿ Video

ಕೃಷ್ಣವೇಣಿ ಕೆ
ಮಂಗಳವಾರ, 30 ಜೂನ್ 2026 (14:03 IST)
ಬೆಂಗಳೂರು: ರಾಜ್ಯಾದ್ಯಂತ ಇಂದಿನಿಂದ ಮತಪಟ್ಟಿ ಪರಿಷ್ಕರಣೆ ಅಭಿಯಾನ ಆರಂಭವಾಗಿದೆ. ಸಿಎಂ ಡಿಕೆ ಶಿವಕುಮಾರ್ ಮನೆಯಿಂದಲೇ ಎಸ್ಐಆರ್ ಪ್ರಕ್ರಿಯೆ ಶುರುವಾಗಿದೆ.

ಇದಕ್ಕೂ ಮೊದಲು ಸಂದೇಶ ನೀಡಿದ್ದ ಸಿಎಂ ಡಿಕೆ ಶಿವಕುಮಾರ್ ಎಲ್ಲರೂ ಮತಪಟ್ಟಿ ಪರಿಷ್ಕರಣೆಯಲ್ಲಿ ಪಾಲ್ಗೊಳ್ಳುವಂತೆ ಕರೆ ನೀಡಿದ್ದರು. ಮತಪಟ್ಟಿಯಲ್ಲಿ ಹೆಸರಿಲ್ಲದೇ ಹೋದರೆ ಗ್ಯಾರಂಟಿಯೂ ಸಿಗಲ್ಲ ಎಂದಿದ್ದರು.

ಇಂದು ಸಿಎಂ ಡಿಕೆ ಶಿವಕುಮಾರ್ ನಿವಾಸಕ್ಕೆ ಭೇಟಿ ನೀಡಿದ ಅಧಿಕಾರಿಗಳ ತಂಡ ಎಲ್ಲಾ ಮಾಹಿತಿ ಸಂಗ್ರಹಿಸಿಕೊಂಡಿದೆ. ಅಧಿಕಾರಿಗಳು ನೀಡಿದ ಫಾರಂನ್ನು ತಾವೇ ಭರ್ತಿ ಮಾಡಿ ಎಲ್ಲಾ ಮಾಹಿತಿಗಳನ್ನು ಸಿಎಂ ಡಿಕೆ ಶಿವಕುಮಾರ್ ನೀಡಿದ್ದಾರೆ.

ಬಳಿಕ ಜನತೆಗೆ ಸಂದೇಶ ನೀಡಿರುವ ಅವರು ನಾನು ಎಸ್‌ಐಆರ್‌ ಪ್ರಕ್ರಿಯೆಯಲ್ಲಿ ಭಾಗವಹಿಸಿ, ನೋಂದಣಿ ಮಾಡುವ ಮೂಲಕ ನನ್ನ ಕರ್ತವ್ಯ ನಿಭಾಯಿಸಿದ್ದೇನೆ. ನಾಡಿನ ಪ್ರತಿಯೊಬ್ಬ ಅರ್ಹ ಮತದಾರರೂ ಬಿಎಲ್‌ಓಗಳಿಗೆ ಸಹಕರಿಸಿ, ನಿಮ್ಮ ಮತದಾನದ ಹಕ್ಕನ್ನು ಭದ್ರಪಡಿಸಿಕೊಳ್ಳಬೇಕಾಗಿ ಮನವಿ ಮಾಡುತ್ತೇನೆ ಎಂದಿದ್ದಾರೆ.

pic.twitter.com/FLWtGH9g79

 

— DK Shivakumar (@DKShivakumar) June 30, 2026

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments