Select Your Language

Notifications

webdunia
webdunia
webdunia
webdunia

ನರೇಂದ್ರ ಮೋದಿ ನಮೋ ಸೇನೆ ರಾಮನಗರ ವಾಟ್ಸಪ್ ಗ್ರೂಪಿನಲ್ಲಿ ಅಶ್ಲೀಲ ವಿಡಿಯೋ ಹರಿಬಿಟ್ಟ ಕಿಡಿಗೇಡಿಗಳು

ನರೇಂದ್ರ ಮೋದಿ ನಮೋ ಸೇನೆ ರಾಮನಗರ ವಾಟ್ಸಪ್ ಗ್ರೂಪಿನಲ್ಲಿ ಅಶ್ಲೀಲ ವಿಡಿಯೋ ಹರಿಬಿಟ್ಟ ಕಿಡಿಗೇಡಿಗಳು
ರಾಮನಗರ , ಬುಧವಾರ, 16 ಜನವರಿ 2019 (08:02 IST)
ರಾಮನಗರ : ನರೇಂದ್ರ ಮೋದಿ ನಮೋ ಸೇನೆ ರಾಮನಗರ ವಾಟ್ಸಪ್ ಗ್ರೂಪಿನಲ್ಲಿ ಯಾರೋ ಕಿಡಿಗೇಡಿಗಳು ಅಶ್ಲೀಲ ವಿಡಿಯೋಗಳನ್ನು ಹರಿಬಿಟ್ಟಿರುವ ಘಟನೆ ಸೋಮವಾರದಂದು ನಡೆದಿದೆ.

ಬಿಜೆಪಿ ರಾಜ್ಯದ 30 ಜಿಲ್ಲೆಗಳಲ್ಲಿ ಬಿಜೆಪಿ ಪಕ್ಷದ ಬಲವರ್ಧನೆಗೆ ಹಾಗೂ ನರೇಂದ್ರ ಮೋದಿಯವರ ಕೆಲಸಗಳನ್ನು ಸಾರ್ವಜನಿಕರಿಗೆ ತಿಳಿಸುವ ದೃಷ್ಟಿಯಿಂದ ವಾಟ್ಸಪ್ ಗ್ರೂಪ್ ಗಳನ್ನು ಮಾಡಲಾಗಿತ್ತು ಅದರಲ್ಲಿ ಒಂದಾದ ನಮೋ ಸೇನೆ ರಾಮನಗರ ವಾಟ್ಸಪ್ ಗ್ರೂಪಿನಲ್ಲಿ ಸೋಮವಾರದಂದು ಯಾರೋ ಕಿಡಿಗೇಡಿಗಳು ಅಶ್ಲೀಲ ವಿಡಿಯೋಗಳನ್ನು ಶೇರ್ ಮಾಡಿದ್ದಾರೆ.

 

ಈ ವಿಡಿಯೋ ಶೇರ್ ಮಾಡಿದವರ ವಿರುದ್ಧ ಗ್ರೂಪಿನ ಸದಸ್ಯರು ಆಕ್ರೋಶ ವ್ಯಕ್ತಪಡಿಸಿ ಕೂಡಲೇ ವಿಡಿಯೋ ಶೇರ್ ಮಾಡಿದವರನ್ನು ಗ್ರೂಪಿನಿಂದ ಹೊರಹಾಕುವಂತೆ ತಿಳಿಸಿದ್ದಾರೆ. ಅದರಂತೆ ಗ್ರೂಪ್ ಅಡ್ಮಿನ್ ಈಗಾಗಲೇ ಅವರನ್ನು ಗ್ರೂಪಿನಿಂದ ಹೊರಹಾಕಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್
ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

 

 


Share this Story:

Follow Webdunia kannada

ಮುಂದಿನ ಸುದ್ದಿ

ತಡರಾತ್ರಿ ಮಹಿಳೆಯೊಬ್ಬರಿಗೆ ವಿಡಿಯೋ ಕಾಲ್ ಮಾಡಿ ಮರ್ಮಾಂಗ ಪ್ರದರ್ಶನ ಮಾಡಿದ ಅಪರಿಚಿತ