Webdunia - Bharat's app for daily news and videos

Install App

ನರೇಂದ್ರ ಮೋದಿ ನಮೋ ಸೇನೆ ರಾಮನಗರ ವಾಟ್ಸಪ್ ಗ್ರೂಪಿನಲ್ಲಿ ಅಶ್ಲೀಲ ವಿಡಿಯೋ ಹರಿಬಿಟ್ಟ ಕಿಡಿಗೇಡಿಗಳು

Webdunia
ಬುಧವಾರ, 16 ಜನವರಿ 2019 (08:02 IST)
ರಾಮನಗರ : ನರೇಂದ್ರ ಮೋದಿ ನಮೋ ಸೇನೆ ರಾಮನಗರ ವಾಟ್ಸಪ್ ಗ್ರೂಪಿನಲ್ಲಿ ಯಾರೋ ಕಿಡಿಗೇಡಿಗಳು ಅಶ್ಲೀಲ ವಿಡಿಯೋಗಳನ್ನು ಹರಿಬಿಟ್ಟಿರುವ ಘಟನೆ ಸೋಮವಾರದಂದು ನಡೆದಿದೆ.

ಬಿಜೆಪಿ ರಾಜ್ಯದ 30 ಜಿಲ್ಲೆಗಳಲ್ಲಿ ಬಿಜೆಪಿ ಪಕ್ಷದ ಬಲವರ್ಧನೆಗೆ ಹಾಗೂ ನರೇಂದ್ರ ಮೋದಿಯವರ ಕೆಲಸಗಳನ್ನು ಸಾರ್ವಜನಿಕರಿಗೆ ತಿಳಿಸುವ ದೃಷ್ಟಿಯಿಂದ ವಾಟ್ಸಪ್ ಗ್ರೂಪ್ ಗಳನ್ನು ಮಾಡಲಾಗಿತ್ತು ಅದರಲ್ಲಿ ಒಂದಾದ ನಮೋ ಸೇನೆ ರಾಮನಗರ ವಾಟ್ಸಪ್ ಗ್ರೂಪಿನಲ್ಲಿ ಸೋಮವಾರದಂದು ಯಾರೋ ಕಿಡಿಗೇಡಿಗಳು ಅಶ್ಲೀಲ ವಿಡಿಯೋಗಳನ್ನು ಶೇರ್ ಮಾಡಿದ್ದಾರೆ.

 

ಈ ವಿಡಿಯೋ ಶೇರ್ ಮಾಡಿದವರ ವಿರುದ್ಧ ಗ್ರೂಪಿನ ಸದಸ್ಯರು ಆಕ್ರೋಶ ವ್ಯಕ್ತಪಡಿಸಿ ಕೂಡಲೇ ವಿಡಿಯೋ ಶೇರ್ ಮಾಡಿದವರನ್ನು ಗ್ರೂಪಿನಿಂದ ಹೊರಹಾಕುವಂತೆ ತಿಳಿಸಿದ್ದಾರೆ. ಅದರಂತೆ ಗ್ರೂಪ್ ಅಡ್ಮಿನ್ ಈಗಾಗಲೇ ಅವರನ್ನು ಗ್ರೂಪಿನಿಂದ ಹೊರಹಾಕಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್
ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಇಂದೂ ಮಳೆಯ ನಿರೀಕ್ಷೆಯಲ್ಲಿದ್ದರೆ ಹವಾಮಾನ ವರದಿ ತಪ್ಪದೇ ಗಮನಿಸಿ

ಆನೆ ಜತೆ ಸೆಲ್ಪಿ ವಿಡಿಯೋ ವೈರಲ್, ಇನ್ಮುಂದೆ ಈ ಥರ ಮಾಡುವವರ ವಿರುದ್ಧ ಕ್ರಮಕ್ಕೆ ಈಶ್ವರ್ ಖಂಡ್ರೆ ಸೂಚನೆ

ಪಾಕ್ ವಿರುದ್ಧ ಅದು ಸರಿಯಾದ ಪ್ರತೀಕಾರ: ಆಪರೇಷನ್ ಸಿಂಧೂರ್‌ನ್ನು ಶ್ಲಾಘಿಸಿದ ಜಪಾನಿನ ಕಾರ್ಯತಂತ್ರ ತಜ್ಞ

IPL 2025: ಅನುಚಿತ ವರ್ತನೆಗೆ ಡೆಲ್ಲಿ ವೇಗದ ಬೌಲರ್‌ ಮುಕೇಶ್‌ ಕುಮಾರ್‌ಗೆ ಬಿತ್ತು ದಂಡ

ಜಮ್ಮು ಕಾಶ್ಮೀರದ ಭಯೋತ್ಪಾದಕರೊಂದಿಗಿನ ಗುಂಡಿನ ಚಕಮಕಿಯಲ್ಲಿ ಯೋಧ ಹುತಾತ್ಮ

ಮುಂದಿನ ಸುದ್ದಿ
Show comments