ವಿಧಾನ ಪರಿಷತ್‌ ಎಲೆಕ್ಷನ್:‌ ಮೂವರ ಹೆಸರು ಘೋಷಿಸಿದ ಬಿಜೆಪಿ

sampriya
ಭಾನುವಾರ, 2 ಜೂನ್ 2024 (13:40 IST)
Photo By X
ಬೆಂಗಳೂರು: ವಿಧಾನ ಪರಿಷತ್ತಿಗೆ ನಡೆಯಲಿರುವ ದ್ವೈವಾರ್ಷಿಕ ಚುನಾವಣೆಗೆ ಬಿಜೆಪಿ ಮೂವರು ಅಭ್ಯರ್ಥಿಗಳ  ಹೆಸರನ್ನು ಹೈಕಮಾಂಡ್‌ ಘೋಷಣೆ ಮಾಡಿದೆ.

ಸಿ.ಟಿ. ರವಿ., ಎನ್. ರವಿಕುಮಾರ್ ಮತ್ತು ಎಂ.ಜಿ ಮುಳೆ ಅವರ ಹೆಸರನ್ನು ಬಿಜೆಪಿ ಹೈಕಮಾಂಡ್ ಘೋಷಣೆ ಮಾಡಿದೆ.
BJP announces the candidatures of party leaders CT Ravi, N Ravikumar and MG Mule for the Karnataka Legislative Council biennial elections. pic.twitter.com/qGvH5Ke2d3

— ANI (@ANI) June 2, 2024
ಧನ್ಯವಾದ ಸಲ್ಲಿಸಿದ ಸಿ.ಟಿ ರವಿ...


'ಕರ್ನಾಟಕ ವಿಧಾನಪರಿಷತ್ತಿನ ದೈವಾರ್ಷಿಕ ಚುನಾವಣೆಗೆ ಬಿಜೆಪಿಯ ಅಭ್ಯರ್ಥಿಯಾಗಿ ಆಯ್ಕೆ ಮಾಡಿದ್ದಕ್ಕೆ ನಮ್ಮ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿ ಅವರಿಗೆ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ. ನಡ್ಡಾ, ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿಗಳಾದ ಬಿ.ಎಲ್. ಸಂತೋಷ್, ಕೇಂದ್ರ ಗೃಹ ಸಚಿವರಾದ ಅಮಿತ್ ಶಾ, ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷರಾದ ಬಿ.ವೈ. ವಿಜಯೇಂದ್ರ, ಕೇಂದ್ರ ಸಂಸದೀಯ ಮಂಡಳಿ ಸದಸ್ಯರಾದ ಬಿ.ಎಸ್. ಯಡಿಯೂರಪ್ಪ ಹಾಗೂ ರಾಜ್ಯ ಕೋರ್ ಕಮಿಟಿಯ ಎಲ್ಲಾ ನನ್ನ ಸಹೋದ್ಯೋಗಿ ಬಂಧುಗಳಿಗೆ ಹೃತ್ಪೂರ್ವಕ ಧನ್ಯವಾದಗಳು' ಎಂದು ಸಿ.ಟಿ. ರವಿ ಅವರು ಬರೆದುಕೊಂಡಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆರ್ ಎಸ್ಎಸ್ ಚಡ್ಡಿ ಲೇವಡಿ ಮಾಡಿದ್ದ ಕಾಂಗ್ರೆಸ್: ಜವಹರಲಾಲ್ ನೆಹರೂ ಫೋಟೋ ರಿಲೀಸ್ ಮಾಡಿದ ಬಿಜೆಪಿ

ಕರ್ನೂಲ್ ಬಸ್ ದುರಂತದಲ್ಲಿ ಸಾವನ್ನಪ್ಪಿದವರಿಗೆ ಪರಿಹಾರ ಘೋಷಿಸಿದ ಮೋದಿ: ಸಂತಾಪ ಸೂಚಿಸಿದ ಸಿದ್ದರಾಮಯ್ಯ

Arecanut Price: ಅಡಿಕೆ ಬೆಳೆಗಾರರಿಗೆ ಗುಡ್ ನ್ಯೂಸ್ ಇಂದಿನ ಬೆಲೆ ಇಲ್ಲಿದೆ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಆಶಾ ಕಾರ್ಯಕರ್ತೆಯರಿಗೆ ಮೂರು ತಿಂಗಳಿಂದ ಸಂಬಳವೇ ಇಲ್ಲ: ಪಾಪರ್ ಸರ್ಕಾರ ಎಂದು ಬೈದ ಆರ್ ಅಶೋಕ್

ಮುಂದಿನ ಸುದ್ದಿ
Show comments