Select Your Language

Notifications

webdunia
webdunia
webdunia
webdunia

ಕೊರೊನಾಗೆ ವಿಧಾನಸೌಧದ ನೌಕರ ಬಲಿ

ಮೈಸೂರು
ಮೈಸೂರು : ದಿನೇ ದಿನೇ ಕೊರೊನಾ ವೈರಸ್ ಅಟ್ಟಹಾಸ ಮೆರೆಯುತ್ತಿದ್ದು, ಮೈಸೂರಿನಲ್ಲಿ ಕೊರೊನಾಗೆ ಮತ್ತೊಂದು ಬಲಿಯಾಗಿದೆ.

ಕೊರೊನಾಗೆ ವಿಧಾನಸೌಧದ ನೌಕರರೊಬ್ಬರು ಬಲಿಯಾಗಿದ್ದಾರೆ. ವಿಧಾನಸೌಧದಲ್ಲಿ  RDPR ವಿಭಾಗದ ನೌಕರರಾಗಿ ಕೆಲಸ ಮಾಡುತ್ತಿದ್ದ  36 ವರ್ಷದ ವ್ಯಕ್ತಿಗೆ ಕೊರೊನಾ ಸೋಂಕು ತಗುಲಿದ್ದು, ಇದೀಗ ಅವರು ಕೊರೊನಾದಿಂದ ಸಾವನಪ್ಪಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಮಾಜಿ ಸಚಿವ ಹೆಚ್.ಡಿ.ರೇವಣ್ಣಗೂ ಕೊರೊನಾ ಕಂಟಕ