Daily Horoscope
✕

ವಿಧಾನಮಂಡಲ ವಿಶೇಷ ಅಧಿವೇಶನ ಮುಂದೂಡಿಕೆ

Webdunia
ಶುಕ್ರವಾರ, 22 ಸೆಪ್ಟಂಬರ್ 2017 (20:48 IST)
ಬೆಂಗಳೂರು: ವಿಧಾನಸೌಧ ವಜ್ರಮಹೋತ್ಸವ ಹಿನ್ನೆಲೆಯಲ್ಲಿ ನಿಗದಿಯಾಗಿದ್ದ ವಿಶೇಷ ಅಧಿವೇಶನ ಮುಂದೂಡಿಕೆಯಾಗಿದೆ ಎಂದು ಸ್ಪೀಕರ್ ಕೆ.ಬಿ.ಕೋಳಿವಾಡ ತಿಳಿಸಿದ್ದಾರೆ.

ಅಕ್ಟೋಬರ್ 6 ಮತ್ತು 7 ರಂದು ವಿಧಾನಸೌಧ ವಜ್ರಮಹೋತ್ಸವ ಹಿನ್ನೆಲೆಯಲ್ಲಿ ವಿಶೇಷ ಅಧಿವೇಶನ ನಿಗದಿ ಪಡಿಸಲಾಗಿತ್ತು. ಆದರೆ ಕೊನೆ ಕ್ಷಣದಲ್ಲಿ ರಾಷ್ಟ್ರಪತಿಗಳ ಸಮಯ ದೊರೆಯದ ಹಿನ್ನೆಲೆಯಲ್ಲಿ ಪ್ರವಾಸದ ದಿನಾಂಕವನ್ನು ರಾಷ್ಟ್ರಪತಿ ಭವನ ಮುಂದೂಡಿದೆ.

ರಾಷ್ಟ್ರಪತಿಗೆ  ಆಹ್ವಾನ ನೀಡಲು ಇವತ್ತು ಸಮಯಾವಕಾಶ ನೀಡಿದ್ರು. ಆದರೆ ಕೊನೆಕ್ಷಣದಲ್ಲಿ ಸಮಯಾವಕಾಶ ರದ್ದಾಗಿದೆ. ರಾಷ್ಟ್ರಪತಿಗಳು ಮುಂದೆ ಯಾವ ದಿನಾಂಕ ನೀಡುತ್ತಾರೊ ಅಂದು ವಜ್ರಮಹೋತ್ಸವದ ವಿಶೇಷ ಅಧಿವೇಶನ ಮಾಡುತ್ತೇವೆ ಸ್ಪೀಕರ್ ಕೆ.ಬಿ.ಕೋಳಿವಾಡ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಡಿ, ಐಟಿ ರೇಡ್ ಬಗ್ಗೆ ನಮಗೆ ಅಧಿಕಾರಿಗಳೇ ಮಾಹಿತಿ ನೀಡ್ತಾರೆ, 200 ಅಧಿಕಾರಿಗಳು ನಮ್ಮ ಸಂಪರ್ಕದಲ್ಲಿದ್ದಾರೆ: ರಾಹುಲ್ ಗಾಂಧಿ Video

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಅಭಿಜಿತ್ ದಿಪ್ಕೆ ಆಂಡ್ ಗ್ಯಾಂಗ್ ನ್ಯಾಯಾಲಯದ ಶ್ಯೂರಿಟಿ ಬಾಂಡ್ ನಿಯಮ ಮುರಿದರೆ ಏನಾಗುತ್ತದೆ: ಇಲ್ಲಿದೆ ನೋಡಿ ವಿವರ

ದಸರಾ ಟೈಂನಲ್ಲೇ ಪರೀಕ್ಷೆ ಯಾಕೆ ಮಾಡ್ತೀರಿ.. ಮಂಗಳೂರಿನ ಸೈಂಟ್ ಆಗ್ನೆಸ್ ಕಾಲೇಜು ವಿರುದ್ಧ ರೊಚ್ಚಿಗೆದ್ದ ವಿದ್ಯಾರ್ಥಿಗಳು Video

ಇದನ್ನು ಡಿಲೀಟ್ ಮಾಡಬಾರದಾ ನೀವೇ ಹೇಳಿ: ಜಂತರ್ ಮಂತರ್ ಪ್ರತಿಭಟನೆಗೆ ಎರಡು ಐಡಿ ಕಾರ್ಡ್ ಹಿಡಿದು ಬಂದ ವ್ಯಕ್ತಿ Video

ಮುಂದಿನ ಸುದ್ದಿ
Show comments