ವಿಜಯನಗರದ ಪೊಲೀಸ್ ಪೇದೆಗೆ ಕೊರೊನಾ ಸೋಂಕು

Webdunia
ಭಾನುವಾರ, 14 ಜೂನ್ 2020 (10:28 IST)
Normal 0 false false false EN-US X-NONE X-NONE

ವಿಜಯನಗರ : ಗುಮ್ಮಟನಗರಿ ಪೊಲೀಸರಿಗೂ ಕೊರೊನಾ ಟೆನ್ಷನ್ ಎದುರಾಗಿದ್ದು, ವಿಜಯನಗರದ ಪೊಲೀಸ್ ಪೇದೆಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ.
 

ಜಲನಗರ ಠಾಣೆ ಪೇದೆ ಕಂಟೈನ್ ಮೆಂಟ್ ಝೋನ್ ನಲ್ಲಿ ಕೆಲಸ ಮಾಡಿದ್ದ ಹಿನ್ನಲೆಯಲ್ಲಿ  ಪೇದೆಗೆ ಕೊರೊನಾ ವೈರಸ್ ತಗುಲಿದೆ. ಆದಕಾರಣ ಜಲನಗರ ಪೊಲೀಸ್ ಠಾಣೆ ಸೀಲ್ ಡೌನ್ ಮಾಡಲಾಗಿದೆ. ಕೊರೊನಾ ಲಕ್ಷಣ ಇಲ್ಲದಿದ್ರೂ ಸೋಂಕು ಇರುವುದು ದೃಢಪಟ್ಟಿದೆ. ಪೇದೆ ಸಂಪರ್ಕದಲ್ಲಿದ್ದವರಿಗೆ ಹೋಂ ಕ್ವಾರಂಟೈನ್ ಮಾಡಲಾಗಿದೆ.

 

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನವೆಂಬರ್‌ನಲ್ಲಿ ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗಲಿದ್ದಾರೆ ಎಂದಿದ್ದಕ್ಕೆ ಸಿಎಂ ಪ್ರತಿಕ್ರಿಯೆ ಹೀಗಿತ್ತು

ಈ ವಿಚಾರ ಯಾವಾ ಇಲಾಖೆಯಲ್ಲಿ ಗೊತ್ತಾದಲ್ಲಿ ಕಠಿಣ ಕ್ರಮ: ಜಿ ಪರಮೇಶ್ವರ್

ಬರೋಬ್ಬರಿ ನಾಲ್ಕು ಗಂಟೆ ತೆಂಗಿನ ಮರ ಏರಿ ಕುಳಿತ ವ್ಯಕ್ತಿ, ಕಾರಣ ಕೇಳಿದ್ರೆ ಶಾಕ್‌

ಅನಾರೋಗ್ಯ ಕಾರಣಕ್ಕೆ ತಾತ್ಕಾಲಿಕ ಬ್ರೇಕ್ ಪಡೆದ ಸಂಜಯ್ ರಾವುತ್‌ಗೆ ಮೋದಿ ವಿಶ್‌

ನವೆಂಬರ್ 1ರಂದು ಮೈಸೂರು ಝೂಗೆ ಹೋಗುವ 12ವರ್ಷದೊಳಗಿನ ಮಕ್ಕಳಿಗೆ ಗುಡ್‌ನ್ಯೂಸ್‌

ಮುಂದಿನ ಸುದ್ದಿ
Show comments