ಯಾವುದೇ ಕಾರಣಕ್ಕೂ ವಿಜಯನಗರವನ್ನು ಜಿಲ್ಲೆ ಎಂದು ಘೋಷಣೆ ಮಾಡಬಾರದು- ಶಾಸಕ ಸೋಮಶೇಖರ ರೆಡ್ಡಿ

Webdunia
ಶನಿವಾರ, 28 ಸೆಪ್ಟಂಬರ್ 2019 (11:02 IST)
ಬಳ್ಳಾರಿ : ಯಾವುದೇ ಕಾರಣಕ್ಕೂ ವಿಜಯನಗರವನ್ನು  ಜಿಲ್ಲೆಯಾಗಿ  ಘೋಷಣೆ ಮಾಡಬಾರದು. ಅಖಂಡ ಜಿಲ್ಲೆಯಾಗಿ ಇರಬೇಕು ಎಂದು ಬಿಜೆಪಿ ಶಾಸಕ ಸೋಮಶೇಖರ ರೆಡ್ಡಿ ಹೇಳಿದ್ದಾರೆ.




ಈ ಕುರಿತು ಪ್ರತಿಕ್ರಿಯಿಸಿದ ಅವರು, ಆನಂದ್ ಸಿಂಗ್ ರಾಜೀನಾಮೆಗೆ ನೀಡಿದ್ದಕ್ಕೆ ಸರ್ಕಾರ ಹೊಸ ಜಿಲ್ಲೆ ಘೋಷಣೆ ಮಾಡಬಾರದು. ಜಿಲ್ಲೆಯಲ್ಲಿ ನಾಲ್ಕು ಜನ ಬಿಜೆಪಿ ಶಾಸಕರಿದ್ದೇವೆ. ನಮ್ಮನ್ನು ಕರೆದು ಸಿಎಂ ಬಿಎಸ್‍ವೈ ಚರ್ಚೆ ನಡೆಸಬೇಕು. ಈಗಾಗಲೇ ಸಿಎಂಗೆ ಸಲಹೆ ನೀಡಿದ್ದೇವೆ. ಯಾವುದೇ ಕಾರಣಕ್ಕೂ ವಿಜಯನಗರ ಜಿಲ್ಲೆ ಘೋಷಣೆ ಮಾಡಬಾರದು. ಅಖಂಡ ಜಿಲ್ಲೆಯಾಗಿ ಇರಬೇಕು ಎಂದು ನಾವು ಒತ್ತಾಯ ಮಾಡಿದ್ದೇವೆ ಎಂದು ಹೇಳಿದ್ದಾರೆ.


ನವೆಂಬರ್ ತಿಂಗಳಲ್ಲಿ ಹಂಪಿ ಉತ್ಸವ ಆಚರಣೆ ಮಾಡುತ್ತೇವೆ. ಜಿಲ್ಲಾ ಉಸ್ತುವಾರಿ ಲಕ್ಷ್ಮಣ ಸವದಿ ಜೊತೆ ಈ ಸಂಬಂಧ ಚರ್ಚೆ ನಡೆಸುತ್ತೇವೆ. ಈ ಹಿಂದೆ ಹಂಪಿ ಉತ್ಸವ ಆಚರಣೆಗಾಗಿ ಪ್ರತಿಭಟನೆ ನಡೆಸಿದ್ದೆವು. ಈಗಲೂ ಹಂಪಿ ಉತ್ಸವ ಆಚರಣೆ ಮಾಡದಿದ್ದರೆ ಹೋರಾಟ ಮಾಡುತ್ತೇವೆ ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿದ್ಯಾರ್ಥಿಗಳ ಭವಿಷ್ಯಕ್ಕಿಂತ ಯಾವುದೂ ಮುಖ್ಯ ಅಲ್ಲ, ಯಾರನ್ನೂ ಬಿಡಲ್ಲ: ನೀಟ್ ಅಕ್ರಮದ ಬಗ್ಗೆ ಪ್ರಧಾನಿ ಮೋದಿ ಪ್ರತಿಕ್ರಿಯೆ

ಅಯ್ಯೋ ಇದೆಂಥಾ ಭೀಕರ ಸಾವು.. ಎರಡು ಬಸ್ ಗಳ ನಡುವೆ ಸಿಲುಕಿದ ಮಹಿಳೆ ಕತೆ ಏನಾಯ್ತು ನೋಡಿ Video

ಜಂತರ್ ಮಂತರ್ ನಲ್ಲಿ ಪ್ರತಿಭಟನೆ ಮಾಡುವವರಿಗೆ ಕತಾರ್ ನಿಂದ ಫುಡ್ ಆರ್ಡರ್: ಡೆಲಿವರಿ ಬಾಯ್ ಹೇಳಿದ್ದೇನು Video

ಬಿಜೆಪಿಯೇ ಗೂಂಡಾಗಳನ್ನು ಕಳುಹಿಸಿ ವಿದ್ಯಾರ್ಥಿಗಳ ಮೇಲೆ ಕಲ್ಲು ಬಿಸಾಕಿದ್ದಾರೆ: ಅಭಿಜಿತ್ ದೀಪ್ಕೆ ಆರೋಪ

ದೆಹಲಿಯಲ್ಲಿ ಹಿಂಸಾಚಾರ ತಾರಕಕ್ಕೆ: ಮೆಟ್ರೋ ನಿಲ್ದಾಣಗಳು ಸಂಪೂರ್ಣ ಬಂದ್

ಮುಂದಿನ ಸುದ್ದಿ
Show comments